ನಗರ

ನವ ದೆಹಲಿ: ತಮಿಳುನಾಡಿಗೆ ಮೇ ತಿಂಗಳಲಿ 2.5 ಟಿಎಂಸಿ ನೀರನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರಕಾರಕ್ಕೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮಂಗಳವಾರ...
ಹುಬ್ಬಳ್ಳಿ: ನವನಗರದ ಶಿವಾನಂದ ನಗರದಲ್ಲಿ ಕೌಟುಂಬಿಕ ಕಲಹ: ಪೊಲೀಸ್ ಕಾನ್ಸ್ಟೇಬಲ್ ಜೊತೆ ಮಹಿಳೆ ನೇಣಿಗೆ ಶರಣಾದ ಘಟನೆ ಜರುಗಿದೆ. ಕಾನ್‌ಸ್ಟೇಬಲ್‌ ಮಹೇಶ್ ಹೆಸರೂರ್...
ಮೈಸೂರು,ಮೇ. 21: ಕಲುಷಿತ ನೀರು ಸೇವಿಸಿ ಯುವಕನೊಬ್ಬ ಮೃತಪಟ್ಟಿದ್ದು, ಅಸ್ವಸ್ಥಗೊಂಡ ಐವರು ಖಾಸಗಿ ಅಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ...
ಬೆಂಗಳೂರು: ರಾಜ್ಯದ ವಿವಿಧೆಡೆ ವ್ಯಾಪಕವಾದ ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್‌ಎಸ್ ಒಳ...
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್‍ಡ್ರೈವ್ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾವುದೋ ವಿಚಾರದಲ್ಲಿ ನನ್ನ ಹೆಸರು ಹೇಳಿದ್ದಾರೆ...