ನಗರ

ಬೆಂಗಳೂರು: ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟಿದೆ....