ನಗರ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಎಂಜಿನಿಯರ್...
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಯ ನಂತರ ಬೃಹತ್ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಇದೇ ವೇಳೆ ರಾಜ್ಯಾದ್ಯಂತ...
ಬೆಂಗಳೂರು: ಬಹಿರಂಗ ಪ್ರಚಾರಕ್ಕೆ ಇಂದು ಅಧಿಕೃತವಾಗಿ ತೆರೆ ಬಿದ್ದಿದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮಂಗಳವಾರ (May 9) ಸಂಜೆ 6 ಗಂಟೆಯವರೆಗೂ...
ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ, ಅನಾರೋಗ್ಯದಿಂದ ಅಸುನೀಗಿದ ಬಲರಾಮ ಆನೆಯ ಅಂತ್ಯಕ್ರಿಯೆ ಇಂದು ನೆರವೇರಿತು. ನಾಗರಹೊಳೆ ಹುಲಿ ಅಭಯಾರಣ್ಯರಲ್ಲಿ...
ಬೆಂಗಳೂರು: ಭಾರತದ ಸಾರ್ವಭೌಮತ್ವದ ವಿರುದ್ಧ ಮಾತನಾಡಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.ಬೆಂಗಳೂರಿನಲ್ಲಿ...
ಬೆಂಗಳೂರು: ಬಾಂಬ್ ಮತ್ತು ಮದ್ದುಗುಂಡುಗಳನ್ನು ಬಳಸದ ಭಯೋತ್ಪಾದನೆಯ ಹೊಸ, ವಿಷಕಾರಿ ರೂಪವನ್ನು ಕೇರಳ ಸ್ಟೋರಿ ಬಹಿರಂಗಪಡಿಸುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ...