ಕರ್ನಾಟಕ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರು ಮಾರ್ಕ್ ಮಾಡಿದ್ದು, ತಹಶೀಲ್ದಾರ್ ರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ತೆರವುಗೊಳಿಸಿ...