ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ಭಾಗಗಳಿಗೆ ನೀರು ಸರಬರಾಜು ಮಾಡಲು ರಾಜ್ಯದ ವಿವಿದೆಡೆ ಕೈಗೆತ್ತಿಕೊಂಡಿರುವ ನಳಸಂಪರ್ಕ...
ಕರ್ನಾಟಕ
ಬೆಂಗಳೂರು: ಶ್ಲಾಘನೀಯ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಗರದೊಳಗೆ ಕಾರ್ಯಾಚರಿಸುತ್ತಿರುವ ಅಗಾಧ ಮಾದಕ ದ್ರವ್ಯ ಜಾಲವನ್ನು ಯಶಸ್ವಿಯಾಗಿ ಕಿತ್ತು ಹಾಕಿದ್ದಾರೆ. ಕಳೆದ 15 ದಿನಗಳಿಂದ...
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯ ಮುಖ್ಯ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು 2024...
ಬೆಂಗಳೂರು: ಡಿ.ವಿ. ಸದಾನಂದಗೌಡ ಅವರು ಇತ್ತೀಚೆಗೆ ನವದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗದ ಕಾರಣ ಬೇಸರ...
ಬೆಂಗಳೂರು: ಇತ್ತೀಚಿನ ಬೆಳವಣಿಗೆಯಲ್ಲಿ, ಕನ್ನಡ ಭಾಷೆಯ ಬಿಗ್ ಬಾಸ್ 10 ಎಂಬ ಜನಪ್ರಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ಗೆ ಷರತ್ತುಬದ್ಧ ಜಾಮೀನು...
ಬೆಂಗಳೂರು/ಕೋಲಾರ: ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ನಾಲ್ಕು ದಿನದ ನವಜಾತ ಶಿಶುವನ್ನು ಅಪಹರಿಸಿದ್ದ ಪ್ರಕರಣವನ್ನು ಕೋಲಾರ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಮಹಿಳೆಯನ್ನು ಬಂಧಿಸಲಾಗಿದ್ದು,...
ತುಮಕೂರು: ತುಮಕೂರಿನ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ದುಃಖಕರವಾಗಿದೆ. ಕರ್ನಾಟಕದ ಗೃಹ ಸಚಿವ ಡಾ. ಜಿ ಪರಮೇಶ್ವರ...
ಬೆಂಗಳೂರು: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ, ಶಾಂತಿನಗರ ಶಾಸಕ ಎನ್.ಎ.ಹರೀಸ್ ಅವರ ಪುತ್ರ ಮಹಮ್ಮದ್ ಹಾರಿಸ್ ನಲಪಾಡ್ ಸದ್ಯ ಪೊಲೀಸರ ಮೋಸ್ಟ್...
ಬೆಂಗಳೂರು: 2020ರ ಆದೇಶದಂತೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ನ ಬೇಸ್ಮೆಂಟ್ನಲ್ಲಿರುವ ಅಕ್ರಮ ಅಂಗಡಿಗಳನ್ನು ಮೂರು ವರ್ಷದೊಳಗೆ ನೆಲಸಮಗೊಳಿಸಬೇಕಿದ್ದ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇಂದು 167 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 76 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 05...