ರಕ್ತದಲ್ಲಿ ಬರೆದುಕೊಡ್ತೇನೆ ಯಾವುದೇ ಕಾರಣಕ್ಕೂ ಪಕ್ಷ ದ್ರೋಹಿ ಶೆಟ್ಟರ್ ಚುನಾವಣೆಯಲ್ಲಿ ಗೆಲ್ಲಲ್ಲ: ಬಿಎಸ್.ಯಡಿಯೂರಪ್ಪ

ರಕ್ತದಲ್ಲಿ ಬರೆದುಕೊಡ್ತೇನೆ ಯಾವುದೇ ಕಾರಣಕ್ಕೂ ಪಕ್ಷ ದ್ರೋಹಿ ಶೆಟ್ಟರ್ ಚುನಾವಣೆಯಲ್ಲಿ ಗೆಲ್ಲಲ್ಲ: ಬಿಎಸ್.ಯಡಿಯೂರಪ್ಪ
ಹುಬ್ಬಳ್ಳಿ: ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಿಲ್ಲ...