ಬಿಎಸ್ ವೈ ಸೇರಿ ಬಿಜೆಪಿಯ ಲಿಂಗಾಯತ ನಾಯಕರ ರಾಜಕೀಯ ಜೀವನ ಮುಗಿಸಲು ಆರ್ ಎಸ್ಎಸ್ ವಿಘ್ನ ಸಂತೋಷಿ ಗಳ ಸಂಚು: ಸಿದ್ದರಾಮಯ್ಯ

ಬಿಎಸ್ ವೈ ಸೇರಿ ಬಿಜೆಪಿಯ ಲಿಂಗಾಯತ ನಾಯಕರ ರಾಜಕೀಯ ಜೀವನ ಮುಗಿಸಲು ಆರ್ ಎಸ್ಎಸ್ ವಿಘ್ನ ಸಂತೋಷಿ ಗಳ ಸಂಚು: ಸಿದ್ದರಾಮಯ್ಯ
ಬೆಂಗಳೂರು: ಲಿಂಗಾಯತ ಸಿಎಂ ಕುರಿತಾಗಿ ತಮ್ಮ ಹೇಳಿಕೆಯನ್ನಿಟ್ಟುಕೊಂಡು ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ...