ರಾಜಕೀಯ

ಬೆಂಗಳೂರು: 214 ತಾಲೂಕುಗಳಲ್ಲಿ ಬರ ಇದೆ ಅಂತ ಸರಕಾರವೇ ಕೇಂದ್ರಕ್ಕೆ ವರದಿ ಕೊಟ್ಟಿದೆ. ಮುಖ್ಯಮಂತ್ರಿಗಳು ಎಲ್ಲೋ ಹೋಗಿ ಡಾನ್ಸ್ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ...