ಸರ್ಕಾರದಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಕಾಮಗಾರಿಗಳ ಬಿಲ್ಗಳನ್ನು ತೆರವುಗೊಳಿಸಲು ಉತ್ತರ ಕರ್ನಾಟಕ ಭಾಗದ ಮುಖ್ಯ ಎಂಜಿನಿಯರ್ಗಳು ಶೇ 10ರಷ್ಟು ಲಂಚ ಕೇಳುತ್ತಿದ್ದಾರೆ. ಈ ಪರಿಸ್ಥಿತಿ...
Uncategorized
ಬೆಂಗಳೂರು-ಮೈಸೂರು ಹೊಸ ಎಕ್ಸ್ಪ್ರೆಸ್ವೇಯಲ್ಲಿ ಕಾರು ಕೆಟ್ಟು ನಿಂತ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ಕಾಯುತ್ತಿದ್ದ ದಂಪತಿಯನ್ನು ಸ್ಕೂಟರ್ನಲ್ಲಿ ಬಂದ ಇಬ್ಬರು ದರೋಡೆಕೋರರು ಚಾಕು ತೋರಿಸಿ ದರೋಡೆ...
ಬೋರ್ಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು...
ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಹಾವೇರಿ: ಬೀರೇಶ್ವರ...
ಡಿಪ್ಲೊಮಾ ಪಡೆದಿರುವ ಚಂದ್ರಾ ಲೇಔಟ್ನ ಮಾರುತಿನಗರದ ನಿವಾಸಿ ಆರ್.ಶ್ರೀನಿವಾಸ್ (34) ಐಪಿಎಸ್ ಅಧಿಕಾರಿ ಎಂದು ಹೇಳಿ ಉದ್ಯಮಿಯೊಬ್ಬರಿಗೆ 1.75 ಕೋಟಿ ರೂಪಾಯಿಗಳಷ್ಟು ವಂಚಿಸಿದ...
ಆನೆಗುಂದಿ ಕಾಮಗಾರಿಗೆ ರೂ.125 ಕೋಟಿ ಅನುದಾನ ಮಂಜೂರಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘವು ನಾಳೆ ಅಂದರೆ ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದೆ ಎಂದು...
ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (JAC) ಸಾರಿಗೆ ಸಚಿವ ಶ್ರೀರಾಮುಲು ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇದೇ ಮಾರ್ಚ್...
ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ಉಭಯ...
ಕೊಪ್ಪಳ ಜಿಲ್ಲೆಯಲ್ಲಿ 100 ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ 100 ಆಹಾರ...
