ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಫೆಬ್ರವರಿ 16ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ ಮಾಡಿದರು....
Uncategorized
ತುಮಕೂರು: ನಮ್ಮ ಸರಕಾರ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲಾ ವರ್ಗದವರ ಪರವಾಗಿದ್ದು,ಸಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಸಾಗುತ್ತಿದೆ....
ಬೆಂಗಳೂರು: ಬಿಬಿಎಂಪಿ ಕಸದ ಟ್ರಕ್ಗೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 14 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿನ ಪುಲಕೇಶಿನಗರ ಸಂಚಾರ...
ಬೆಂಗಳೂರು: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡಡ್ರ್ಸ್ (ಬಿಐಎಸ್) ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ಅಂಗಡಿ ದೋಚಿ ಪರಾರಿಯಾಗಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಇಲ್ಲಿನ ಕೆ.ಆರ್.ಪುರಂ...
ಮಂಡ್ಯ: ಜಿಲ್ಲಾಡಳಿತದ ವೈಫಲ್ಯ ಹಾಗೂ ಸರಕಾರದ ಉದ್ಧಟತನದಿಂದ ಕೆರಗೋಡು ಗ್ರಾಮದಲ್ಲಿ ಅಶಾಂತಿ ಮೂಡಿದೆ. ಕೂಡಲೇ ಜಿಲ್ಲಾಧಿಕಾರಿಯನ್ನು ಅಮಾನತು ಗೊಳಿಸಬೇಕು ಎಂದು ಜೆಡಿಎಸ್ ಶಾಸಕಾಂಗ...
ಬೆಂಗಳೂರು : ಹಿಂದೂ ವಿರೋಧಿ ಸಿಎಂ ಸಿದ್ದರಾಮಯ್ಯನವರದ್ದು ತುಘಲಕ್ ಸರಕಾರ ಎಂದು ಸಿಟಿ ರವಿ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ x ಖಾತೆಯಲ್ಲಿ...
ತುಮಕೂರು: “ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ...
ಕೊಳ್ಳೇಗಾಲ: ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ತಜ್ಞರನ್ನು ನೇಮಕ ಮಾಡಿಕೊಳ್ಳಲು ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಆರೋಗ್ಯ...
ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ(ಎನ್ಡಿಎ) ಅಭ್ಯರ್ಥಿ ಎ.ಪಿ.ರಂಗನಾಥ್ ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ...
ಹುಬ್ಬಳ್ಳಿ: ನಾನು ಕಾಂಗ್ರೆಸ್ ವಿರೋಧಿ, ಬಿಜೆಪಿಯಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ...
