ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ....
Uncategorized
ಮಂಡ್ಯದಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರಿಗಾಗಿ ತಯಾರಿಸಿದ್ದ ಅಪಾರ ಪ್ರಮಾಣದ ಆಹಾರ ಪದಾರ್ಥವನ್ನು ಗುಂಡಿಗೆ...
ಸಾಲಬಾಧೆ ತಾಳಲಾರದೆ ತುಮಕೂರು ಸಮೀಪದ ದೇವರಾಯನದುರ್ಗ ಬೆಟ್ಟದ ಅತಿಥಿಗೃಹದಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರು: ಸಾಲಬಾಧೆ ತಾಳಲಾರದೆ ತುಮಕೂರು...
ಕರ್ನಾಟಕದ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತು ಅಮುಲ್ ಇಂಡಿಯಾ ಒಟ್ಟಾಗಿ ಕೆಲಸ ಮಾಡಬೇಕು ಎಂಬ ಕೇಂದ್ರ ಗೃಹ ಸಚಿವ...
ಗೆಳೆಯನ ಜೊತೆ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್ನಲ್ಲಿ ನಡೆದಿದೆ. ಮಂಗಳೂರು: ಗೆಳೆಯನ ಜೊತೆ ಸಮುದ್ರದಲ್ಲಿ...
‘ಗುಜರಾತ್ನ ‘ಅಮುಲ್’ ಜತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ಮದ್ದೂರು:...
ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು...
ದೇಶದ ಐಟಿ ರಾಜಧಾನಿ, ರಾಜ್ಯ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯವನ್ನು ನೀಡುವ ಮತ್ತು ರಾಷ್ಟ್ರೀಯ ಆರ್ಥಿಕತೆಯಲ್ಲಿ ಸಿಂಹ ಪಾಲು ಹೊಂದಿರುವ ನಗರ ಬೆಂಗಳೂರು....
ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ 10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆತ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಪ್ರಕರಣಖ್ಕೆ...
ಕೆಐಎಯ ಏರ್ ಕಾರ್ಗೋ ಸೆಂಟರ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಸ್ನೈಪರ್ ರೈಫಲ್ಗಳಿಗೆ ಜೋಡಿಸಲಾದ ಸುಮಾರು 200 ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ....
