ಮೈಸೂರು: ರಾಮಮಂದಿರ ಪೂರ್ಣಗೊಳ್ಳದೆ ಪ್ರಾಣಪ್ರತಿಷ್ಠಾಪನೆ ಮಾಡುವುದು ಸರಿಯಲ್ಲ ಎಂದು ಯಾರು ವಿರೋಧಿಸುತ್ತಿದ್ದಾರೊ ಅವರಿಗೆ ಸಂಪೂರ್ಣ ಜ್ಞಾನ ಇಲ್ಲದಿರುವುದು ಸಮಸ್ಯೆಯಾಗಿದೆ ಎಂದು ಶಂಕರಾಚಾರ್ಯ ಮಠದ...
Uncategorized
ಬೆಂಗಳೂರು: ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದಲ್ಲಿ ಅನರ್ಹಗೊಂಡ ಸ್ಥಳೀಯ ಸಂಸ್ಥೆಯ ಸದಸ್ಯರು ಮುಂಬರುವ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿರ್ಬಂಧವಿರುವುದಿಲ್ಲ ಎಂದು ಹೈಕೋರ್ಟ್...
ಬೆಂಗಳೂರು: ಜಾಗತಿಕ ತಂತ್ರಜ್ಞಾನ, ಸಂಶೋಧನೆ, ನಾವೀನ್ಯತೆ, ವಿನ್ಯಾಸ ಮತ್ತು ಬೇಡಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತದ ಬದ್ಧತೆಯನ್ನು, ‘ಮೇಕ್ ಇನ್ ಇಂಡಿಯಾ ಮೂಲಕ ಮೇಕ್...
ಉಪ್ಪಿನಂಗಡಿ: ರಿಫಾಯಿ ಜುಮಾ ಮಸೀದಿ ಜೋಗಿಬೆಟ್ಟುನಲ್ಲಿ 9ನೆ ವಾರ್ಷಿಕ ರಿಫಾಯಿಯ ರಾತೀಬ್ ಮಜ್ಲಿಸ್ ಫೆ. 1ರಂದು ನಡೆಯಲಿದೆ. ಅದರ ಪ್ರಯುಕ್ತ ರಿಫಾಯಿಯ ರಾತೀಬ್...
ಉಡುಪಿ, ಜ.19: ಪರ್ಯಾಯ ಪುತ್ತಿಗೆ ಮಠ ಮತ್ತು ಕೊಡವೂರಿನ ಉಡುಪ ರತ್ನ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಚತುರ್ಥ...
ಬೆಂಗಳೂರು: ‘ಅಯೋಧ್ಯೆ ಕಾರ್ಯಕ್ರಮ ವೇಳೆ ರಾಜ್ಯದಲ್ಲಿ ಗೋದ್ರಾ ಮಾದರಿಯ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ’ ಎನ್ನುವ ಹೇಳಿಕೆ ಸಂಬಂಧ ಸಿಸಿಬಿ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ....
ಉಡುಪಿ, ಜ.19: ಉಳ್ಳಾಲ ಸೆಯ್ಯದ್ ಮದನಿ ಅರಬಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಮದನೀಸ್ ಅಸೋಸಿಯೇಷನ್ ಕರ್ನಾಟಕ ಇದರ ಉಡುಪಿ, ಉತ್ತರ ಕನ್ನಡ...
ಉಡುಪಿ, ಜ.19: ಉಡುಪಿ ಅಲ್ ಹಿಕ್ಮಾ ಗೈಡೆಂಸ್ಸ್ ಸೆಂಟರ್ ವತಿಯಿಂದ ಜಿಲ್ಲಾ ಜಮೀಯತೆ ಅಹ್ಲೆ ಹದೀಸ್ ಮಾರ್ಗದರ್ಶನ ದಲ್ಲಿ ‘ಮುಆಷರೆ ಕಾ ಬಿಗಾಡ್:...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಹಾಕಲಾಗಿರುವ ಜಾಹೀರಾತು ಫಲಕಗಳ ತೆರವು ಮಾಡುವುದು ಮತ್ತು ಹೊಸದಾಗಿ ಜಾಹೀರಾತು ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮದ ವರದಿ...
ಭಟ್ಕಳ: ಮಾಧ್ಯಮಗಳು ಸಮಾಜದ ಕನ್ನಡಿಯಾಗಿದ್ದು ಪೂರ್ವಾಗ್ರಹಗಳನ್ನು ಬದಿಗೊತ್ತಿ ಸಮಾಜದ ಹಿತಕ್ಕೆ ಕೆಲಸ ಮಾಡಬೇಕು ಎಂದು ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ...
