Home Uncategorized Cauvery Water Sharing: ಮಂಡ್ಯದಲ್ಲಿ ಮುಂದುವರಿದ ಕಾವೇರಿ ಕಿಚ್ಚು

Cauvery Water Sharing: ಮಂಡ್ಯದಲ್ಲಿ ಮುಂದುವರಿದ ಕಾವೇರಿ ಕಿಚ್ಚು

35
0

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿದಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು,

Black Tea benefits: ಪ್ರತಿದಿನ ಬ್ಲ್ಯಾಕ್ ಟೀ ಕುಡಿಯುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?

ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ. ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ ರಾಜ್ಯ ಸರ್ಕಾರ, ಸಂಸದರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಖಾಲಿ ಬಿಂದಿಗೆ ಕೊಟ್ಟಿದೆ ಎಂದು ಘೋಷಣೆ ಕೂಗುತ್ತಿದ್ದಾರೆ. ಹೋರಾಟಕ್ಕೆ ಕನ್ನಡಸೇನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

The post Cauvery Water Sharing: ಮಂಡ್ಯದಲ್ಲಿ ಮುಂದುವರಿದ ಕಾವೇರಿ ಕಿಚ್ಚು appeared first on Ain Live News.

LEAVE A REPLY

Please enter your comment!
Please enter your name here