ಬೆಂಗಳೂರು:
ಕಾಳಸಂತೆಯಲ್ಲಿ ಮಾರಾಟ ಮಾಡುವವರನ್ನು ಪೊಲೀಸರು ಬಂಧಿಸುತ್ತಲೇ ಇದ್ದರೂ ಪ್ರಕರಣಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಆಕ್ಸಿಜನ್ ಸಿಲಿಂಡರ್ ಮತ್ತು ಸಾಂದ್ರಕಗಳನ್ನು ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿಗಳು 70 ಸಾವಿರಕ್ಕೂ ಅಧಿಕ ಬೆಲೆಗೆ ಸಿಲಿಂಡರ್ ನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
CCB arrest 3 accused involved in blackmarketing of Oxygen Cylinders & Concentrators..selling at more than Rs 70,000.. @CPBlr @BlrCityPolice pic.twitter.com/PJ6mNMOXra
— Sandeep Patil IPS (@ips_patil) May 14, 2021