Home ಬೆಂಗಳೂರು ನಗರ Chandrayaan-3: ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋ- ಇಸ್ರೋದಿಂದ ಬಿಡುಗಡೆ

Chandrayaan-3: ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋ- ಇಸ್ರೋದಿಂದ ಬಿಡುಗಡೆ

15
0
Chandrayaan-3: ISRO Releases First photo of rover coming out from lander
Chandrayaan-3: ISRO Releases First photo of rover coming out from lander
Advertisement
bengaluru

ಬೆಂಗಳೂರು:

ಚಂದ್ರನಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆಯೇ, ಇದೀಗ ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋವನ್ನು ಇಸ್ರೋ ಬಿಡುಗಡೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ರೋವರ್ ಲ್ಯಾಂಡರ್‌ನಿಂದ ಕೆಳಕ್ಕೆ ಇಳಿದಿದ್ದು, ಭಾರತವು ಚಂದ್ರನ ಮೇಲೆ ನಡೆದಾಡಿತು. ಶೀಘ್ರದಲ್ಲೇ ಹೆಚ್ಚಿನ ವಿವರ ಹಂಚಿಕೊಳ್ಳುವುದಾಗಿ ಹೇಳಿದೆ.

ಇದಕ್ಕೂ ಮುನ್ನಾಚಂದ್ರಯಾನ-3 ಮಿಷನ್ ನ ವಿಕ್ರಮ್ ಲ್ಯಾಂಡರ್, ಚಂದ್ರನ ಮೇಲ್ಮೈ ನಲ್ಲಿ ಇಳಿಯುವಾಗ ಸೆರೆ ಹಿಡಿಯಲಾದ ನಾಲ್ಕು ಫೋಟೋಗಳನ್ನು ಇಸ್ರೋ ಹಂಚಿಕೊಂಡಿತ್ತು.

bengaluru bengaluru


bengaluru

LEAVE A REPLY

Please enter your comment!
Please enter your name here