Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Chandrayaan-3: ಚಂದ್ರಯಾನ-3ರ ಯಶಸ್ಸಿಗೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್
  • ಬೆಂಗಳೂರು ನಗರ

Chandrayaan-3: ಚಂದ್ರಯಾನ-3ರ ಯಶಸ್ಸಿಗೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

The Bengaluru Live September 8, 2023 10:00 PM 1 minute read
President Biden congratulates PM Modi, ISRO scientists for success of Chandrayaan-3, Aditya L-1 missions

President Biden congratulates PM Modi, ISRO scientists for success of Chandrayaan-3, Aditya L-1 missions

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ನವದೆಹಲಿ:

ಭಾರತದ ಚಂದ್ರಯಾನ-3 ಯೋಜನೆಯ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವಿಜ್ಞಾನಿಗಳನ್ನು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅಭಿನಂದಿಸಿದರು.

ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಭಾರತಕ್ಕೆ ಬಂದಿರುವ ಅವರು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಆ ಬಳಿಕ ಭಾರತ, ಅಮೆರಿಕದಿಂದ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಉಭಯ ನಾಯಕರು ನಡೆಸಿರುವ ಮಾತುಕತೆಯ ವಿವರ ನೀಡಲಾಗಿದೆ.

ಉಭಯ ದೇಶಗಳ ನಡುವೆ ರಾಜಕೀಯ ಪಾಲುದಾರಿಕೆಗಾಗಿ ತಾಂತ್ರಿಕ ಸಹಕಾರದ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಜತೆಗೆ ಚೀನಾದ ಬಗ್ಗೆಯೂ ಮಾತುಕತೆ ನಡೆದಿದೆ. ಕ್ವಾಡ್ ಸಭೆಯಲ್ಲಿ ಪಾಲ್ಗೊಳ್ಳಲು ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಬೈಡನ್ ಅವರನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ.

Prime Minister @narendramodi and @POTUS @JoeBiden are holding talks at 7, Lok Kalyan Marg in Delhi.

Their discussions include a wide range of issues and will further deepen the bond between India and USA. 🇮🇳 🇺🇸 pic.twitter.com/PWGBOZIwNT

— PMO India (@PMOIndia) September 8, 2023

ಎಂಕ್ಯು9 ರೀಪರ್ ಡ್ರೋನ್ ಮತ್ತು ಜೆಟ್ ಎಂಜಿನ್ ಬಗ್ಗೆ ಉಭಯ ದೇಶಗಳ ನಡುವಿನ ಮಾತುಕತೆಗಳು ಪ್ರಗತಿಯಲ್ಲಿವೆ. ಪ್ರಧಾನಿ ಮೋದಿ ಮತ್ತು ಬೈಡನ್ ದ್ವಿಪಕ್ಷೀಯ ಮಾತುಕತೆಯಲ್ಲಿ, ಕ್ವಾಡ್‌ನಲ್ಲಿ ಎರಡೂ ದೇಶಗಳ ಸಕ್ರಿಯ ಪಾತ್ರದ ಬಗ್ಗೆಯೂ ಚರ್ಚಿಸಲಾಗಿದೆ. ಜತೆಗೆ ಜಿ 20 ಅಧ್ಯಕ್ಷ ಸ್ಥಾನಕ್ಕಾಗಿ ಭಾರತವನ್ನು ಬೈಡನ್ ಶ್ಲಾಘಿಸಿದ್ದಾರೆ.

ಉಭಯ ರಾಷ್ಟ್ರಗಳ ಮುಖ್ಯಸ್ಥರ ನಡುವಿನ ದ್ವಿಪಕ್ಷೀಯ ಮಾತುಕತೆ ಒಟ್ಟು ನಲವತ್ತೈದು ನಿಮಿಷಗಳ ಕಾಲ ನಡೆದಿದೆ. ದ್ವಿಪಕ್ಷೀಯ ಮಾತುಕತೆ ಮುಗಿದ ನಂತರ, ಅಮೆರಿಕದ ಅಧ್ಯಕ್ಷರು ಐಟಿಸಿ ಮೌರ್ಯ ಹೋಟೆಲ್‌ಗೆ ತೆರಳಿದ್ದು, ವಿಶ್ರಾಂತಿ ಪಡೆಯಲಿದ್ದಾರೆ. ದೆಹಲಿ ತಲುಪಿದ ನಂತರ ಬೈಡನ್ ಅವರು ನೇರವಾಗಿ ಪ್ರಧಾನಿ ಮೋದಿ ನಿವಾಸಕ್ಕೆ ತಲುಪಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: Cauvery Water to Tamil Nadu: ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ : ಬಸವರಾಜ ಬೊಮ್ಮಾಯಿ
Next: Jyothi Sanjeevini scheme: ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ನಿಟ್ಟಿನಲ್ಲಿ ಚರ್ಚಿಸಿ ಕ್ರಮ – ಸಚಿವ ದಿನೇಶ್ ಗುಂಡೂರಾವ್

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.