Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ
  • ಬೆಂಗಳೂರು ನಗರ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ

The Bengaluru Live December 23, 2024 3:22 PM 1 minute read
ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು ಡಿ 22: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಂದ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು.

ಕಂದಯಾ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಮಾತನಾಡಿ, ಇ-ಖಾತಾ ನೀಡುವ ವಿಚಾರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತಿಮ ಇ-ಖಾತಾ ಪಡೆಯಲು ಸುಮಾರು 67 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 61 ಸಾವಿರಕ್ಕೂ ಹೆಚ್ಚು ಇ-ಖಾತಾಗಳನ್ನು ವಿತರಿಸಲಾಗಿದೆ. ಪ್ರತಿನಿತ್ಯ ಬರುವ ಅರ್ಜಿಗಳನ್ನು ನಿಗದಿತ ಸಮಯದೊಳಗಾಗಿ ವಿಲೇವಾರಿ ಮಾಡಿ ನಾಗರೀಕರಿಗೆ ಇ-ಖಾತ ಸಿಗುವಂತೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಆಸ್ತಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮವಹಿಸಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸುಸ್ತಿದಾರರಿಂದ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವವರ ಪಟ್ಟಿ ಮಾಡಿಕೊಳ್ಳಬೇಕು. ಅನಂತರ ಪಟ್ಟಿಯ ಅನುಸಾರ ವಾಣಿಜ್ಯ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಹಾಯ 2.0, ಐಪಿಜಿಆರ್‌ಎಸ್, ಸಾಮಾಜಿಕ ಜಾಲತಾಣ ಸೇರಿದಂತೆ ಇನ್ನಿತರೆ ಕಡೆಗಳಿಂದ ನಾಗರೀಕರಿಂದ ಬರುವ ದೂರುಗಳನ್ನು ಆದ್ಯತೆ ಮೇರೆಗೆ ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರುಗಳು, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್
Next: ರಾಜ್ಯದ 5605 ಜನರಿಗೆ ಉದ್ಯೋಗಾವಕಾಶ: 9823.21 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರಿಗೆ ವೇದಿಕೆಯ ಮೇಲೆ ಮನವಿ ಪತ್ರ ನೀಡುತ್ತಿರುವ ಜಿಬಿಎ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸುತ್ತಲೂ ನಿಂತಿರುವ ಸದಸ್ಯರು
  • ಬೆಂಗಳೂರು ನಗರ

₹27 ಲಕ್ಷ, ಮುಂಬಡ್ತಿಯ ಮಾತು ಮತ್ತು ಉಪ ಮುಖ್ಯಮಂತ್ರಿಯ ಹೆಸರು: ಜಿಬಿಎ ಆಡಿಯೋ ವಿವಾದದಲ್ಲಿ ಏನಿದೆ?

Atul Chaturvedi November 25, 2026 8:01 PM
ಬಿಲ್ಲಿಂಗ್ ಕೌಂಟರ್ ಮತ್ತು ಮೆನು ಫಲಕವಿರುವ ರೆಸ್ಟೋರೆಂಟ್‌ನೊಳಗೆ ಕುಳಿತಿರುವ ಗ್ರಾಹಕರು
  • ಬೆಂಗಳೂರು ನಗರ

ಹೋಟೆಲ್‌ಗಳು 24/7 ತೆರೆಯಲು ಅವಕಾಶ ನೀಡುವಂತೆ ಸಿಎಂ ಶಿವಕುಮಾರ್‌ಗೆ ಬೆಂಗಳೂರು ಹೋಟೆಲುಗಳ ಸಂಘ ಮನವಿ; ಪೊಲೀಸರಿಂದ ಅನುಮತಿ ಸಿಗುತ್ತಿಲ್ಲ ಎಂದು ಆರೋಪ

The Bengaluru Live November 25, 2026 7:18 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ₹35,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್

The Bengaluru Live November 25, 2026 5:41 PM

Latest Post

ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ ಯುವ ಸಂಸತ್ತು 2026 ಬ್ಯಾನರ್ ಮುಂದೆ ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ

ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

November 25, 2026 10:55 PM
ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

November 25, 2026 9:46 PM
ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಸಂವಿಧಾನ ದಿನಾಚರಣೆ ವಿಚಾರ ಸಂಕಿರಣದಲ್ಲಿ ದೀಪ ಬೆಳಗುತ್ತಿರುವ ಕಾಂಗ್ರೆಸ್ ಮುಖಂಡರು
  • ಕರ್ನಾಟಕ

ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

November 25, 2026 9:40 PM
ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ ಸದನ ಸಮಿತಿಯ ಸದಸ್ಯರು ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಸುತ್ತಿರುವುದು
  • ಕರ್ನಾಟಕ

ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ

November 25, 2026 9:26 PM
ಕನ್ನಡ ಕಲಿಯಿರಿ, ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ಕರ್ನಾಟಕ ಕೇಡರ್‌ನ ಐವರು ನೂತನ ಐಪಿಎಸ್ ಪ್ರೊಬೇಷನರ್‌ಗಳಿಗೆ ಮುಖ್ಯ ಕಾರ್ಯದರ್ಶಿ ಸಲಹೆ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಪುಸ್ತಕ ಹಿಡಿದು ನಿಂತಿರುವ ಐವರು ಐಪಿಎಸ್ ಪ್ರೊಬೇಷನರ್‌ಗಳು
  • ಕರ್ನಾಟಕ

ಕನ್ನಡ ಕಲಿಯಿರಿ, ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ಕರ್ನಾಟಕ ಕೇಡರ್‌ನ ಐವರು ನೂತನ ಐಪಿಎಸ್ ಪ್ರೊಬೇಷನರ್‌ಗಳಿಗೆ ಮುಖ್ಯ ಕಾರ್ಯದರ್ಶಿ ಸಲಹೆ

November 25, 2026 9:02 PM
ನವೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ: ಮುಖ್ಯಮಂತ್ರಿ ಉದ್ಘಾಟನೆ, ಒಂದು ಲಕ್ಷ ಜನ ಸೇರುವ ನಿರೀಕ್ಷೆ ಯುವ ಸಂಸತ್ತು 2026 ಬ್ಯಾನರ್ ಮುಂದೆ ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ

ನವೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ: ಮುಖ್ಯಮಂತ್ರಿ ಉದ್ಘಾಟನೆ, ಒಂದು ಲಕ್ಷ ಜನ ಸೇರುವ ನಿರೀಕ್ಷೆ

November 25, 2026 8:59 PM

ನೀವು ತಪ್ಪಿಸಿಕೊಂಡಿರಬಹುದು

ಯುವ ಸಂಸತ್ತು 2026 ಬ್ಯಾನರ್ ಮುಂದೆ ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ

ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

The Bengaluru Live November 25, 2026 10:55 PM
ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

The Bengaluru Live November 25, 2026 9:46 PM
ಬೆಂಗಳೂರಿನ ಕೆಪಿಸಿಸಿ ಕಚೇರಿಯ ಸಂವಿಧಾನ ದಿನಾಚರಣೆ ವಿಚಾರ ಸಂಕಿರಣದಲ್ಲಿ ದೀಪ ಬೆಳಗುತ್ತಿರುವ ಕಾಂಗ್ರೆಸ್ ಮುಖಂಡರು
  • ಕರ್ನಾಟಕ

ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

The Bengaluru Live November 25, 2026 9:40 PM
ಸದನ ಸಮಿತಿಯ ಸದಸ್ಯರು ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಸುತ್ತಿರುವುದು
  • ಕರ್ನಾಟಕ

ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ

The Bengaluru Live November 25, 2026 9:26 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಮೈಸೂರು ಸಂವಿಧಾನ ದಿನಾಚರಣೆಗೆ ಸಿದ್ಧತೆ: ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ
  • ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ
  • ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
  • ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ
©Copyright 2025 The Bengaluru Live All rights reserved. | MoreNews by AF themes.