Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ | ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ
  • ರಾಜಕೀಯ
  • ಕರ್ನಾಟಕ
  • ಬೆಂಗಳೂರು ನಗರ

ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ | ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ

The Bengaluru Live September 24, 2024 1:20 PM 1 minute read
ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ | ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ

ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ | ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ.

ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಶ್ಲೇಷಿಸಿದರು.

ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು.

ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿವರಿಸಿದರು. ರಾಜ್ಯದ ಮೂಲೆಮೂಲೆಯಿಂದ ಲಕ್ಷ ಲಕ್ಷ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದರು.

ಗೌರವಾನ್ವಿತ ರಾಜ್ಯಪಾಲರಿಗೆ ಅನೇಕ ಆರ್‍ಟಿಐ ಕಾರ್ಯಕರ್ತರು ಖಾಸಗಿ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು.

ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು ಎಂದ ಅವರು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ; ಅವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದೂ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷದ ಮುಂದಿನ ನಡೆಯ ಕುರಿತು ಪ್ರಮುಖರು, ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಉತ್ತರ ನೀಡಿದರು.
ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ
Next: ಮಿಜೋರಾಂ ಹಾಗೂ ಕರ್ನಾಟಕ ರಾಜ್ಯಗಳ ಆಹಾರ ಇಲಾಖೆಯ ಕುರಿತು ಸಚಿವರ ಚರ್ಚ

Related Stories

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

The Bengaluru Live November 8, 2026 11:20 PM
ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

The Bengaluru Live November 8, 2026 11:10 PM
ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM

Latest Post

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

November 8, 2026 11:20 PM
ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

November 8, 2026 11:10 PM
ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್ ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

November 8, 2026 7:38 PM
ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

November 8, 2026 6:20 PM
ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

November 8, 2026 6:11 PM
ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

November 8, 2026 5:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

The Bengaluru Live November 8, 2026 11:20 PM
ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

The Bengaluru Live November 8, 2026 11:10 PM
ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ
  • ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ
  • ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್
  • ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
©Copyright 2025 The Bengaluru Live All rights reserved. | MoreNews by AF themes.