Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಚಿಂತಾಮಣಿಯಲ್ಲಿ 850 ಎಕರೆ ಟೌನ್‌ಶಿಪ್: ಶೀಘ್ರ ಕ್ರಮ ಎಂದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
  • ಕರ್ನಾಟಕ

ಚಿಂತಾಮಣಿಯಲ್ಲಿ 850 ಎಕರೆ ಟೌನ್‌ಶಿಪ್: ಶೀಘ್ರ ಕ್ರಮ ಎಂದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

The Bengaluru Live November 4, 2026 10:23 PM
ಬುಧವಾರ ನಗರಾಭಿವೃದ್ಧಿ ಸಚಿವರ ಗೃಹ ಕಚೇರಿಯಲ್ಲಿ ಉದ್ದೇಶಿತ ಚಿಂತಾಮಣಿ ಟೌನ್‌ಶಿಪ್ ಕುರಿತು ನಡೆದ ಪರಿಶೀಲನಾ ಸಭೆ.
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಚಿಂತಾಮಣಿ ನಗರದ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯ ಉದ್ದೇಶದಿಂದ ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಬುಧವಾರ ತಿಳಿಸಿದರು.

ಗೃಹ ಕಚೇರಿಯಲ್ಲಿ ಉದ್ದೇಶಿತ ಟೌನ್‌ಶಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯೋಜನೆಗೆ ಅಗತ್ಯವಿರುವ ಭೂಮಿಯ ಸರ್ವೇ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಯೋಜನೆಗೆ ಅಂತಿಮ ರೂಪ ನೀಡಲಾಗಿದೆ ಎಂದರು. ಯೋಜನೆ ಅನುಷ್ಠಾನಗೊಂಡಲ್ಲಿ ಚಿಂತಾಮಣಿ ನಗರದ ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿದ್ದು, ಸಾರ್ವಜನಿಕರಿಗೆ ಸುಸಜ್ಜಿತ ವಸತಿ ವ್ಯವಸ್ಥೆ, ಸುಧಾರಿತ ರಸ್ತೆ ಸಂಪರ್ಕ, ಅಗತ್ಯ ಮೂಲಸೌಕರ್ಯಗಳು ಹಾಗೂ ಉತ್ತಮ ನಾಗರಿಕ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಯೋಜನೆಗೆ ಅಗತ್ಯವಿರುವ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸಹಕಾರದೊಂದಿಗೆ ನಿಯಮಾನುಸಾರ ಮುಂದಿನ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಚಿಂತಾಮಣಿಯನ್ನು ಸುಸಜ್ಜಿತ ಹಾಗೂ ಯೋಜಿತ ನಗರವನ್ನಾಗಿ ರೂಪಿಸುವುದು, ಭವಿಷ್ಯದ ಜನಸಂಖ್ಯೆ ಮತ್ತು ನಗರೀಕರಣದ ಅಗತ್ಯಗಳಿಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಚಿಂತಾಮಣಿ ಶಾಸಕ ಡಾ. ಎಂ.ಸಿ. ಸುಧಾಕರ್, ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್ (ಬಾಬು ರೆಡ್ಡಿ), ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ಶಿವಾನಂದ ಕಪಾಶಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭು ಜಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ವಿಮಾನ ಎಜೆಕ್ಷನ್ ಸೀಟು ತಯಾರಿಕೆಗೆ ಮಾರ್ಟಿನ್-ಬೇಕರ್ ₹380 ಕೋಟಿ ಹೂಡಿಕೆ; ವಿಜಯಪುರದಲ್ಲಿ ಟೊನ್ಬೊ ಇಮೇಜಿಂಗ್ ಪರೀಕ್ಷಾ ಸೌಲಭ್ಯ ಪ್ರಸ್ತಾಪ
Next: ದೇವನಹಳ್ಳಿ: ಪೌರಕಾರ್ಮಿಕರಿಗೆ ಒಂದು ತಿಂಗಳಲ್ಲಿ ನಿವೇಶನ ಹಂಚಿಕೆ ಎಂದ ಸಚಿವ ಕೆ.ಎಚ್. ಮುನಿಯಪ್ಪ

Related Stories

ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ಚಾಲನೆ ನೀಡುವ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೆಟ್ಟ ಸಸಿಗೆ ನೀರು ಹಾಕುತ್ತಿರುವುದು
  • ಕರ್ನಾಟಕ

ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ

The Bengaluru Live November 13, 2026 1:21 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್

The Bengaluru Live November 13, 2026 2:51 AM
gruha-lakshmi-beneficiaries-file-photo-20261106
  • ಕರ್ನಾಟಕ

ಗೃಹಲಕ್ಷ್ಮಿ ಹಣ ಬೇರೆಡೆ ಬಳಕೆಯಾಗಿಲ್ಲ: ಆನೇಕಲ್ ತಾಲ್ಲೂಕು ಪಂಚಾಯಿತಿಯಲ್ಲಿ ₹1,111 ಕೋಟಿ ಇಟ್ಟಿರುವ ಆರೋಪ ತಳ್ಳಿಹಾಕಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

The Bengaluru Live November 13, 2026 2:39 AM

Latest Post

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ ನಿಲ್ದಾಣದಲ್ಲಿ ಹೂಮಾಲೆ ಹಾಕಿದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲು; ಹಸಿರು ಬಾವುಟ ಬೀಸುತ್ತಿರುವ ಪ್ರಧಾನಿ ಮೋದಿ ಮತ್ತು ಸಿಎಂ ಶಿವಕುಮಾರ್
  • ಬೆಂಗಳೂರು ನಗರ

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ

November 13, 2026 1:47 PM
ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು ತ್ಯಾಜ್ಯ ತೆರವಿನ ನಂತರ ವಿದ್ಯಾರಣ್ಯಪುರದಲ್ಲಿ ಕಾಂಪೌಂಡ್ ಗೋಡೆ ಮತ್ತು ಮರಗಳಿರುವ ರಸ್ತೆಯ ಪಕ್ಕದ ಸ್ವಚ್ಛ ಪಾದಚಾರಿ ಮಾರ್ಗ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು

November 13, 2026 1:23 PM
ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ಚಾಲನೆ ನೀಡುವ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೆಟ್ಟ ಸಸಿಗೆ ನೀರು ಹಾಕುತ್ತಿರುವುದು
  • ಕರ್ನಾಟಕ

ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ

November 13, 2026 1:21 PM
ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್ ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

November 13, 2026 12:20 PM
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ರಾಜ್ಯಪಾಲರಾದ ಸುಧಾ ಯಾದವ್ ಉಪಸ್ಥಿತರಿದ್ದಾರೆ
  • ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು

November 13, 2026 12:17 PM
ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್ ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್

November 13, 2026 8:24 AM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದಲ್ಲಿ ಹೂಮಾಲೆ ಹಾಕಿದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲು; ಹಸಿರು ಬಾವುಟ ಬೀಸುತ್ತಿರುವ ಪ್ರಧಾನಿ ಮೋದಿ ಮತ್ತು ಸಿಎಂ ಶಿವಕುಮಾರ್
  • ಬೆಂಗಳೂರು ನಗರ

ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ

The Bengaluru Live November 13, 2026 1:47 PM
ತ್ಯಾಜ್ಯ ತೆರವಿನ ನಂತರ ವಿದ್ಯಾರಣ್ಯಪುರದಲ್ಲಿ ಕಾಂಪೌಂಡ್ ಗೋಡೆ ಮತ್ತು ಮರಗಳಿರುವ ರಸ್ತೆಯ ಪಕ್ಕದ ಸ್ವಚ್ಛ ಪಾದಚಾರಿ ಮಾರ್ಗ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು

The Bengaluru Live November 13, 2026 1:23 PM
ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ಚಾಲನೆ ನೀಡುವ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೆಟ್ಟ ಸಸಿಗೆ ನೀರು ಹಾಕುತ್ತಿರುವುದು
  • ಕರ್ನಾಟಕ

ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ

The Bengaluru Live November 13, 2026 1:21 PM
ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

The Bengaluru Live November 13, 2026 12:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ, ಸಿಎಂ ಶಿವಕುಮಾರ್ ಚಾಲನೆ
  • ವಾರ್ಡ್ ಒನ್ ಅಭಿಯಾನದಲ್ಲಿ ವಿದ್ಯಾರಣ್ಯಪುರದ ಮೂರು ಮುಖ್ಯರಸ್ತೆಗಳ ಬದಿಯ ತ್ಯಾಜ್ಯ ತೆರವು
  • ಮೈಸೂರಿನಲ್ಲಿ ‘ಭಾರತ್ ವನ್’ ಯೋಜನೆಗೆ ನಿರ್ಮಲಾ ಸೀತಾರಾಮನ್ ಚಾಲನೆ, 2 ಲಕ್ಷ ಸಸಿ ನೆಡುವ ಗುರಿ
  • ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್
©Copyright 2025 The Bengaluru Live All rights reserved. | MoreNews by AF themes.