Home ಬೆಂಗಳೂರು ನಗರ ಮುಖ್ಯಮಂತ್ರಿ ರವರಿಂದ ಬಸವ ಜಯಂತಿ ಅಂಗವಾಗಿ ಶ್ರೀ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ

ಮುಖ್ಯಮಂತ್ರಿ ರವರಿಂದ ಬಸವ ಜಯಂತಿ ಅಂಗವಾಗಿ ಶ್ರೀ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ

161
0

ಬೆಂಗಳೂರು:

“ವಿಶ್ವಗುರು ಬಸವೇಶ್ವರ ಜಯಂತಿ” ಅಂಗವಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಬಸವೇಶ್ವರ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪುತ್ಥಳಿಗೆ ಇಂದು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಈ‌ ವೇಳೆ ಸಂಸದರು ಪಿ‌.ಸಿ.ಮೋಹನ್, ಗೃಹ ಸಚಿವರು ಬಸವರಾಜ್ ಬೊಮ್ಮಾಯಿ, ಬಿಡಿಎ ಅಧ್ಯಕ್ಷರು ಎಸ್.ಆರ್.ವಿಶ್ವನಾಥ್, ಆಡಳಿತಗಾರರು ರಾಕೇಶ್ ಸಿಂಗ್, ಮುಖ್ಯ ಆಯುಕ್ತರು ಗೌರವ್ ಗುಪ್ತ ರವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here