Home Uncategorized CM Bommai: ‘ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ’ Uncategorized CM Bommai: ‘ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ’ By - February 6, 2023 7:40 PM 11 0 Facebook Twitter Pinterest WhatsApp ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದ್ದು, ಮುಂದಿನ 5 ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವಯುತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.