CM Bommai on HD Kumaraswamy: ಬಿಜೆಪಿ ಬಗ್ಗೆ ಕುಮಾರಸ್ವಾಮಿ ಚಿಂತಿಸಬೇಕಿಲ್ಲ; ‘ಬ್ರಾಹ್ಮಣ ಸಿಎಂ’ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು
ನವದೆಹಲಿ:
ಚುನಾವಣೆ ನಂತರ ಬಿಜೆಪಿಯಲ್ಲಿ ಬ್ರಾಹ್ಮಣ ಸಿಎಂ ಮಾಡಲು ಆರ್ ಎಸ್ಎಸ್ ನಿರ್ಧರಿಸಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.
