Home ಬೆಂಗಳೂರು ನಗರ ಚಂದ್ರಶೇಖರ್ ಕಂಬಾರ ಅವರಿಗೆ ಸಿಎಂ ಬಿಎಸ್‍ವೈ ಸನ್ಮಾನ

ಚಂದ್ರಶೇಖರ್ ಕಂಬಾರ ಅವರಿಗೆ ಸಿಎಂ ಬಿಎಸ್‍ವೈ ಸನ್ಮಾನ

37
0

ಬೆಂಗಳೂರು:

ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಭಿನಂದಿಸಿ ಸನ್ಮಾನಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here