Home ಬೆಂಗಳೂರು ನಗರ ಜಾಲಪ್ಪ ನಿಧನಕ್ಕೆ ಸಿಎಂ ಸಂತಾಪ

ಜಾಲಪ್ಪ ನಿಧನಕ್ಕೆ ಸಿಎಂ ಸಂತಾಪ

46
0
RL Jalappa dies

ಬೆಂಗಳೂರು:

ಕೇಂದ್ರದ ಮಾಜಿ ಸಚಿವ ಹಿರಿಯ ರಾಜಕಾರಣಿ ಆರ್ ಎಲ್ ಜಾಲಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಆರ್ ಎಲ್ ಜಾಲಪ್ಪ ಅವರು ರಾಜ್ಯ ರಾಜಕಾರಣದ ಹಿರಿಯ ಮುಖಂಡರು.

ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಮುಖಿ ಕೆಲಸ ಮಾಡಿದ್ದರು.

ಜಾಲಪ್ಪ ಅವರ ನಿಧನದಿಂದ ರಾಜ್ಯದ ಸಾತ್ವಿಕ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ಕರುಣಿಸಲಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಮುಖ್ಯಮಂತ್ರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here