Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ–ಡಿಸಿಎಂ ಜಂಟಿ ಪ್ರೆಸ್ ಮೀಟ್: ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ, ಕಾಂಗ್ರೆಸ್ ಒಗ್ಗಟ್ಟಿನ ಸಂದೇಶ
  • ರಾಜಕೀಯ
  • ಬೆಂಗಳೂರು ನಗರ

ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ–ಡಿಸಿಎಂ ಜಂಟಿ ಪ್ರೆಸ್ ಮೀಟ್: ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ, ಕಾಂಗ್ರೆಸ್ ಒಗ್ಗಟ್ಟಿನ ಸಂದೇಶ

CM-DCM joint press meet after breakfast meeting: Leadership change opens up speculation, Congress sends message of unity
The Bengaluru Live November 29, 2025 1:35 PM 1 minute read
CM-DCM joint press meet after breakfast meeting: Leadership change opens up speculation, Congress sends message of unity

ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ–ಡಿಸಿಎಂ ಜಂಟಿ ಪ್ರೆಸ್ ಮೀಟ್: ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ, ಕಾಂಗ್ರೆಸ್ ಒಗ್ಗಟ್ಟಿನ ಸಂದೇಶ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಬಹಳ ನಿರೀಕ್ಷೆ ಮೂಡಿಸಿದ್ದ ಬ್ರೇಕ್‌ಫಾಸ್ಟ್‌ ಸಭೆಯ ಕೆಲವೇ ಕ್ಷಣಗಳಲ್ಲಿ,Cm ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿಯಾಗಿ ಮಾಧ್ಯಮಗಳ ಮುಂದೆ ಹಾಜರಾಗಿ ಕಾಂಗ್ರೆಸ್ ನಾಯಕತ್ವದಲ್ಲಿ ಯಾವುದೇ ಅಸ್ಥಿರತೆ ಇಲ್ಲವೆಂಬ ಸಂದೇಶವನ್ನು ಸ್ಪಷ್ಟಪಡಿಸಿದರು.

ಸಿಎಂ ನಿವಾಸ ‘ಕಾವೇರಿ’ಯಲ್ಲಿ ಇಬ್ಬರೂ ಒಟ್ಟಿಗೆ ನಡೆದಾಡಿ ಪ್ರೆಸ್‌ ಮೀಟ್‌ಗೆ ಬಂದ ದೃಶ್ಯಗಳು ಮತ್ತು ಇಬ್ಬರ ಮುಖದ ನವಿರಾದ ನಗು—ವಿಶೇಷವಾಗಿ ಡಿಕೆ ಶಿವಕುಮಾರ್ ಅವರ ನಗು—ನಾಯಕತ್ವ ಬದಲಾವಣೆ ಅಥವಾ ಪವರ್‌ ಶೇರು ಕುರಿತು ನಡೆಯುತ್ತಿದ್ದ ರಾಜಕೀಯ ಊಹಾಪೋಹಗಳನ್ನು ಮತ್ತಷ್ಟು ಚುರುಕುಗೊಳಿಸಿತ್ತು.

ಮಾತು ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಬ್ರೇಕ್‌ಫಾಸ್ಟ್‌ ಭೇಟಿಯು ಕೇವಲ ಸೌಜನ್ಯದ ಸಭೆಯಾಗಿದ್ದು, ಯಾವುದೇ ರಾಜಕೀಯ ಚರ್ಚೆ ಅಲ್ಲಿ ನಡೆದಿಲ್ಲವೆಂದು ತಿಳಿಸಿದರು. “ಬ್ರೇಕ್‌ಫಾಸ್ಟ್ ಚೆನ್ನಾಗಿತ್ತು. ನಾವು ಮೂವರೂ ಒಟ್ಟಿಗೆ ಊಟ ಮಾಡಿದ್ದೇವೆ. ರಾಜಕೀಯ ಮಾತೇ ಆಗಿಲ್ಲ,” ಎಂದು ಹೇಳಿದರು.

ಈ ಸಭೆಯನ್ನು ಏಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಸಲಹೆಯ ಮೇರೆಗೆ ಆಯೋಜಿಸಲಾಗಿದ್ದು, ಇಬ್ಬರೂ ನಾಯಕರಿಗೆ ಪ್ರತ್ಯೇಕವಾಗಿ ಫೋನ್ ಮಾಡಿ ಭೇಟಿ ಮಾಡಿಕೊಳ್ಳುವಂತೆ ಅವರು ಸೂಚಿಸಿದ್ದರು ಎಂದು ಸಿಎಂ ಸ್ಪಷ್ಟಪಡಿಸಿದರು. “ಫೋನ್ ಮಾಡಿದ್ದರಿಂದ ನಮ್ಮ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಆಯೋಜನೆ ಮಾಡಿದೆವು. ಇನ್ನೊಂದು ದಿನ ಊಟಕ್ಕೂ ಭೇಟಿ ಆಗೋಣ ಎಂದು ಮಾತು ನಡೆದಿದೆ,” ಎಂದರು.

Also Read: CM–DCM Joint Press Meet After Breakfast Meet Sparks Curiosity: Leaders Stress Unity, Reject Rumours of Rift

ಕಳೆದ ಒಂದು ತಿಂಗಳಲ್ಲಿ unnecessary misunderstandings ಉಂಟಾಗಿದ್ದವು ಎಂಬುದನ್ನು ಸಿಎಂ ಒಪ್ಪಿಕೊಂಡು, ನೇರವಾಗಿ ಕೂತು ಮಾತನಾಡುವುದೇ ಗೊಂದಲ ನಿವಾರಣೆಗೆ ಉತ್ತಮ ಮಾರ್ಗವೆಂದು ಇಬ್ಬರೂ ನಿರ್ಧರಿಸಿದ್ದೇವೆ ಎಂದರು. “ಕೇಳದೇ, ತಿಳಿಯದೆ ಕೆಲವು ಗೊಂದಲಗಳು ರಚನೆಯಾಗಿದ್ದವು. ಅದಕ್ಕೆ ನಾವು ಇಬ್ಬರೂ ಕೂತು ಮಾತನಾಡಿದೆವು,” ಎಂದರು.

ಸಭೆಯಲ್ಲಿ ಡಿಸೆಂಬರ್ 28ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ತಯಾರಿ—ಮಹಾನಗರ ಪಾಲಿಕೆ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳ ಕುರಿತೂ ಚರ್ಚೆ ನಡೆದಿದೆ. ಕಾಂಗ್ರೆಸ್‌ ಪಕ್ಷವು ಈ ಸಂಸ್ಥೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಇಬ್ಬರೂ ಪುನರುಚ್ಚರಿಸಿದರು.

2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಇಬ್ಬರೂ ಒಟ್ಟಿಗೆ ಕಾರ್ಯನಿರ್ವಹಿಸಿದ್ದೇವೆ ಮತ್ತು ಈಗಲೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. “ಈವರೆಗೆ ಡಿಫರೆನ್ಸಸ್ ಇರಲಿಲ್ಲ. ಮುಂದೆಯೂ ಇರಲ್ಲ. ನಾವು ಒಟ್ಟಿಗೇ ಕೆಲಸ ಮಾಡ್ತೀವಿ,” ಎಂದರು.

ಇತ್ತೀಚೆಗೆ ಕೆಲವು ಶಾಸಕರು ದೆಹಲಿಗೆ ತೆರಳಿದ ಬಗ್ಗೆ ಕೇಳಿಬಂದ ವಿಚಾರಕ್ಕೂ ಸ್ಪಷ್ಟನೆ ನೀಡಿದ ಅವರು, “ಕೆಲವರು ಖಾಸಗಿ ಕಾರಣಗಳಿಂದ ಅಥವಾ ಮಂತ್ರಿ ಸ್ಥಾನ ಕೇಳಲು ಹೋಗಿರಬಹುದು. ಅದರಿಂದ ನಾಯಕತ್ವ ಅಸ್ಥಿರ ಎನ್ನುವುದಿಲ್ಲ,” ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧವಾಗಿದ್ದು, ಬಿಜೆಪಿ–ಜೆಡಿಎಸ್‌ ಎದುರು ಸರ್ಕಾರ ಗಟ್ಟಿಯಾಗಿ ನಿಲುಕೊಳ್ಳಲಿದೆ ಎಂಬುದನ್ನು ಅವರು ತಿಳಿಸಿದರು. “ನಮ್ಮ ಸಂಖ್ಯೆ 142. ನೋ ಕಾನ್ಫಿಡೆನ್ಸ್ ಮೂವ್ ಸಾಧ್ಯವಿಲ್ಲ. ಏನೇ ಸುಳ್ಳು ಆರೋಪ ಮಾಡಿದರೂ ನಾವು ಸಮರ್ಥವಾಗಿ ಎದುರಿಸುತ್ತೇವೆ,” ಎಂದರು.

ಕೊನೆಯಲ್ಲಿ, ಹೈಕಮಾಂಡ್ ನೀಡುವ ನಿರ್ದೇಶನವೇ ಅಂತಿಮ ಎಂಬುದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಹೇಳಿದರು. “ಯಾವುದೇ ಗೊಂದಲ ನಾಳೆಯಿಂದ ಇರಲ್ಲ. ಹೈಕಮಾಂಡ್ ಹೇಳಿದಂತೆ ನಾವು ಮುಂದುವರೆಯುತ್ತೇವೆ,” ಎಂದು ಹೇಳಿದರು.

About the Author

The Bengaluru Live

Administrator

Visit Website View All Posts

Post navigation

Previous: ಡಿಕೆ ಶಿವಕುಮಾರ್–ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಸಭೆ: ಕಾಂಗ್ರೆಸ್ ಒಗ್ಗಟ್ಟು ಮತ್ತು ಚುನಾವಣೆ ತಂತ್ರ ಚರ್ಚೆ
Next: “ನಮ್ಮದು ಒಂದೇ ಗುಂಪು — ಕಾಂಗ್ರೆಸ್”, ರಾಜ್ಯಾಡಳಿತ ಮತ್ತು ಚುನಾವಣೆ ತಂತ್ರದಲ್ಲಿ ಸಂಪೂರ್ಣ ಒಗ್ಗಟ್ಟು: ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ

Related Stories

ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM
ಪರಿಶೀಲನೆ ವೇಳೆ ಮರಗಳಿರುವ ಕೆರೆಯ ದಡದಲ್ಲಿ ನಿಂತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಐದು ವಿಭಾಗಗಳ ಪರಿಶೀಲನೆ: ಕಸ ತೆರವು, ಕೆರೆ ಹೂಳೆತ್ತುವಿಕೆ, ಜಂಕ್ಷನ್ ಕಾಮಗಾರಿಗೆ ಸೂಚನೆ

The Bengaluru Live November 21, 2026 7:39 PM
ರಾತ್ರಿ ವೇಳೆ ರಸ್ತೆಯಲ್ಲಿ ಬಿಳಿ ಅಂಗಿ ಧರಿಸಿದ ಅಧಿಕಾರಿಗಳು ನಿಂತಿದ್ದು ಒಬ್ಬರು ಜೆಟ್ ಹೋಸ್‌ನಿಂದ ನೀರು ಚಿಮ್ಮಿಸುತ್ತಿದ್ದಾರೆ
  • ಬೆಂಗಳೂರು ನಗರ

ಕೇಂದ್ರ ನಗರ ಪಾಲಿಕೆಯ ಪ್ರತಿ ವಿಭಾಗಕ್ಕೆ ಒಂದು ಜೆಟ್ ಸ್ಪ್ರೇ ವಾಹನ: ವಿಧಾನಸೌಧ ಬಳಿ ಪ್ರಾತ್ಯಕ್ಷಿಕೆ ಪರಿಶೀಲಿಸಿದ ಆಯುಕ್ತ ಜಗದೀಶ್

The Bengaluru Live November 21, 2026 7:36 PM

Latest Post

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
©Copyright 2025 The Bengaluru Live All rights reserved. | MoreNews by AF themes.