ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದೇವೇಗೌಡರ ಅವರನ್ನು ಭೇಟಿಯಾದರು
ಸಿಎಂ ಸಿದ್ದರಾಮಯ್ಯ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು
ಇದೇ ವೇಳೆ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಗಳ ಕುಶಲೋಪಹರಿ ವಿಚಾರಿಸಿದರು.
The post CM Meet HDD: ಅನಿರೀಕ್ಷಿತವಾಗಿ HDDಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ! appeared first on Ain Live News.