Karnataka Chief Minister Siddaramaiah
ಬೆಂಗಳೂರು:
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಜೂನ್ 12 ರಂದು ಬೆಳಿಗ್ಗೆ 11.00 ಗಂಟೆಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಅಂದು ಮಧ್ಯಾಹ್ನ 1.00 ಗಂಟೆಗೆ ಇಂದಿರಾ ಕ್ಯಾಂಟೀನ್ ಗೆ ಸಂಬಂಧಿಸಿದಂತೆ ತಮ್ಮ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
