Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • “ಮಾತನಾಡುವ ನೈತಿಕತೆ ಇಲ್ಲ”: ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಎನ್‌ಡಿಎ ನಾಯಕರ ವಿರುದ್ಧ ಕಿಡಿಕಾರಿದ ಸಿಎಂ ಶಿವಕುಮಾರ್; ಕೇಂದ್ರ 1 ರೂ. ಕೂಡ ಹೆಚ್ಚಿಸಿಲ್ಲ
  • ಕರ್ನಾಟಕ

“ಮಾತನಾಡುವ ನೈತಿಕತೆ ಇಲ್ಲ”: ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಎನ್‌ಡಿಎ ನಾಯಕರ ವಿರುದ್ಧ ಕಿಡಿಕಾರಿದ ಸಿಎಂ ಶಿವಕುಮಾರ್; ಕೇಂದ್ರ 1 ರೂ. ಕೂಡ ಹೆಚ್ಚಿಸಿಲ್ಲ

The Bengaluru Live November 27, 2026 8:53 PM
ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿಯೊಬ್ಬರು ಆಶೀರ್ವದಿಸುತ್ತಿರುವಾಗ ತಲೆಬಾಗಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿಯ ಆಶೀರ್ವಾದ ಪಡೆಯುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಚಿತ್ರ: ಲಭ್ಯವಾದದ್ದು

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರವಾಗಿ ಎನ್‌ಡಿಎ ನಾಯಕರ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಕಿಡಿಕಾರಿದ್ದಾರೆ. ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‌ಡಿಎ ನಾಯಕರಿಗೆ ಇಲ್ಲ, ಕೇಂದ್ರ ಸರ್ಕಾರ ತನ್ನ ಪಾಲಿನಲ್ಲಿ ಈವರೆಗೆ ಒಂದು ರೂಪಾಯಿಯನ್ನೂ ಹೆಚ್ಚಿಸಿಲ್ಲ ಎಂದು ಅವರು ಹೇಳಿದರು.

“ಆಶಾ ಕಾರ್ಯಕರ್ತೆಯರ ಬಗ್ಗೆ ಮಾತನಾಡುವ ನೈತಿಕತೆ ಎನ್‌ಡಿಎ ನಾಯಕರಿಗೆ ಇಲ್ಲ. ಅವರಿಗೆ ಆಶಾ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ನೀಡಬೇಕಿರುವ ಹಣದ ಬಗ್ಗೆ ಧ್ವನಿ ಎತ್ತಲಿ. ಇದುವರೆಗೂ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ,” ಎಂದು ಕೆಂಗೇರಿಯ ಬಿಜಿಎಸ್ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಎನ್‌ಡಿಎ ನಾಯಕರ ಹೇಳಿಕೆಗಳ ಬಗ್ಗೆ ಕೇಳಿದಾಗ, ತಾವು ಎನ್‌ಡಿಎಯ ಯಾವುದೇ ನಾಯಕರ ಹೇಳಿಕೆಗೆ ಉತ್ತರ ನೀಡುವುದಿಲ್ಲ ಎಂದರು. “ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಈವರೆಗೂ 1 ರೂ. ಹೆಚ್ಚಳ ಮಾಡಿಲ್ಲ. ಅವರ ವೇತನ ಹೆಚ್ಚಳ ಮಾಡಿರುವುದು ನಾವು. ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ. ಆಶಾ ಕಾರ್ಯಕರ್ತೆಯರ ಯೋಜನೆ ತಂದಿದ್ದು ಮನಮೋಹನ್ ಸಿಂಗ್ ಅವರು. ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಎಂದು ಬಿಜೆಪಿಗೆ ಅವರ ಬಗ್ಗೆ ದ್ವೇಷ ಇದೆ. ಹೀಗಾಗಿ ನಾನು ಹೆಚ್ಚು ಮಾತನಾಡುತ್ತಿಲ್ಲ,” ಎಂದರು.

ನಮ್ಮ ಮೇಲೆ ನಂಬಿಕೆ ಇದೆ, ಅವಕಾಶ ಕೊಟ್ಟರೆ ಹೋಗಿ ಕೆಲಸ ಮಾಡಲು ಸಿದ್ಧ ಎಂದು ಅನೇಕ ಆಶಾ ಕಾರ್ಯಕರ್ತೆಯರು ಕರೆ ಹಾಗೂ ಸಂದೇಶದ ಮೂಲಕ ತಮಗೆ ಹೇಳುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು. ಆಶಾ ಕಾರ್ಯಕರ್ತೆಯರಲ್ಲೇ ಬಿರುಕು ಮೂಡಬಾರದು ಎಂಬ ಕಾರಣಕ್ಕೆ ತಾವೂ ಮೌನವಾಗಿದ್ದೇನೆ ಎಂದರು. “ನಿಮ್ಮ ಕಷ್ಟಗಳ ಬಗ್ಗೆ ನಮಗೆ ಅರಿವಿದೆ. ನೀವು ನಿಮ್ಮ ಕೆಲಸದಲ್ಲಿ ನಿರತರಾಗಿ. ನೀವು ಸೇವೆಯ ಉದ್ದೇಶದಿಂದ ಬಂದಿದ್ದು, ಹೋರಾಟಕ್ಕಲ್ಲ. ಹೋರಾಟ ಎಲ್ಲರ ಹಕ್ಕು. ನಾನು ನಿಮ್ಮ ಜತೆ ಚರ್ಚೆ ಮಾಡುತ್ತೇನೆ. ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರು ನಿಮ್ಮ ಜತೆ ಏನು ಮಾತನಾಡಿದ್ದಾರೆ ಎಂಬ ಅರಿವು ನನಗಿದೆ. ಆದರೆ ಸಹಿ ಹಾಕಲೇಬೇಕು ಎಂದು ಪಟ್ಟು ಹಿಡಿದರೆ ಅದು ಸಾಧ್ಯವಿಲ್ಲ. ನನ್ನ ಮೇಲೆ ವಿಶ್ವಾಸ ಇಟ್ಟರೆ ನಾನು ಖಂಡಿತವಾಗಿ ಸಹಾಯ ಮಾಡುವೆ,” ಎಂದು ಭರವಸೆ ನೀಡಿದರು.

ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ರಾಜಕಾರಣ ಮಾಡುವವರು ಮಾಡಲಿ, ನನ್ನ ಅಭ್ಯಂತರವಿಲ್ಲ. ನನಗೆ ಈ ವಿಚಾರದಲ್ಲಿ ರಾಜಕಾರಣದ ಅವಶ್ಯಕತೆ ಇಲ್ಲ. ಆಶಾ ಕಾರ್ಯಕರ್ತೆಯರು ನಮ್ಮ ಸಹೋದರಿಯರು. ಅವರ ಹಿತದ ಬಗ್ಗೆ ನಮಗೆ ಕಾಳಜಿ ಇದೆ. ಪ್ರತಿಭಟನೆ ಕೈಬಿಡಿ ಎಂದು ನಾನು ಮತ್ತೊಮ್ಮೆ ವಿನಯದಿಂದ ಮನವಿ ಮಾಡುವೆ. ನಾನು ಎಲ್ಲರನ್ನು ಕರೆದು ತೀರ್ಮಾನ ಮಾಡುವೆ,” ಎಂದರು.

ವೇತನ ಹೆಚ್ಚಳದ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದೀರಿ ಎಂದು ಕೇಳಿದಾಗ, “ಹೌದು, ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ನಾವು ನುಡಿದಂತೆ ನಡೆಯುತ್ತೇವೆ. ಕೇಂದ್ರ ಸರ್ಕಾರ ತನ್ನ ಪಾಲಿನ ಮೊತ್ತವನ್ನು ಹೆಚ್ಚಿಸಲು ಅವರು ಒತ್ತಡ ಹಾಕಲಿ,” ಎಂದು ಎನ್‌ಡಿಎ ನಾಯಕರಿಗೆ ಸವಾಲೆಸೆದರು.

ಇದನ್ನೂ ಓದಿ:

  • ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ
  • ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ

About the Author

The Bengaluru Live

Administrator

Visit Website View All Posts

Post navigation

Previous: ಲೋಕಸಭೆ ಸ್ಥಾನ ಶೇ.50 ಹೆಚ್ಚಳ ಕರ್ನಾಟಕಕ್ಕೆ ಹೇಗೆ ಲಾಭ? 28ರಿಂದ 42 ಸ್ಥಾನ, ಯುಪಿಗೆ 80ರಿಂದ 120: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಆಗ್ರಹ
Next: ಮಹಿಳಾ ಮೀಸಲು, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಜೆಡಿಎಸ್ ಬೆಂಬಲ: “ಯಾವ ರಾಜ್ಯಕ್ಕೂ ಅನ್ಯಾಯವಿಲ್ಲ”, ಕರ್ನಾಟಕದ ಸ್ಥಾನ ಶೇ.50 ಏರಿಕೆ ಎಂದ ಕುಮಾರಸ್ವಾಮಿ

Related Stories

ನವದೆಹಲಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಮಹಿಳಾ ಮೀಸಲು, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಜೆಡಿಎಸ್ ಬೆಂಬಲ: “ಯಾವ ರಾಜ್ಯಕ್ಕೂ ಅನ್ಯಾಯವಿಲ್ಲ”, ಕರ್ನಾಟಕದ ಸ್ಥಾನ ಶೇ.50 ಏರಿಕೆ ಎಂದ ಕುಮಾರಸ್ವಾಮಿ

The Bengaluru Live November 27, 2026 9:43 PM
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿದ್ದರಾಮಯ್ಯ
  • ಕರ್ನಾಟಕ

ಲೋಕಸಭೆ ಸ್ಥಾನ ಶೇ.50 ಹೆಚ್ಚಳ ಕರ್ನಾಟಕಕ್ಕೆ ಹೇಗೆ ಲಾಭ? 28ರಿಂದ 42 ಸ್ಥಾನ, ಯುಪಿಗೆ 80ರಿಂದ 120: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಆಗ್ರಹ

The Bengaluru Live November 27, 2026 8:43 PM
ಕೆಇಎ ಲೋಗೋ ಮುಂದೆ ಕುಳಿತು ವಿಡಿಯೋ ಸಂದೇಶ ನೀಡುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಬೆಲ್ ವೇಳಾಪಟ್ಟಿ, ಮೌನ ಇನ್ವಿಜಿಲೇಷನ್, ಸೀಲ್ಡ್ ಓಎಂಆರ್: ಕೆಇಎ ಮುಖ್ಯಸ್ಥರಿಂದ ಹೊಸ ಪರೀಕ್ಷಾ ಕೊಠಡಿ ನಿಯಮಗಳ ವಿವರಣೆ

The Bengaluru Live November 27, 2026 7:51 PM

Latest Post

ಮಹಿಳಾ ಮೀಸಲು, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಜೆಡಿಎಸ್ ಬೆಂಬಲ: “ಯಾವ ರಾಜ್ಯಕ್ಕೂ ಅನ್ಯಾಯವಿಲ್ಲ”, ಕರ್ನಾಟಕದ ಸ್ಥಾನ ಶೇ.50 ಏರಿಕೆ ಎಂದ ಕುಮಾರಸ್ವಾಮಿ ನವದೆಹಲಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಮಹಿಳಾ ಮೀಸಲು, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಜೆಡಿಎಸ್ ಬೆಂಬಲ: “ಯಾವ ರಾಜ್ಯಕ್ಕೂ ಅನ್ಯಾಯವಿಲ್ಲ”, ಕರ್ನಾಟಕದ ಸ್ಥಾನ ಶೇ.50 ಏರಿಕೆ ಎಂದ ಕುಮಾರಸ್ವಾಮಿ

November 27, 2026 9:43 PM
“ಮಾತನಾಡುವ ನೈತಿಕತೆ ಇಲ್ಲ”: ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಎನ್‌ಡಿಎ ನಾಯಕರ ವಿರುದ್ಧ ಕಿಡಿಕಾರಿದ ಸಿಎಂ ಶಿವಕುಮಾರ್; ಕೇಂದ್ರ 1 ರೂ. ಕೂಡ ಹೆಚ್ಚಿಸಿಲ್ಲ ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿಯೊಬ್ಬರು ಆಶೀರ್ವದಿಸುತ್ತಿರುವಾಗ ತಲೆಬಾಗಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

“ಮಾತನಾಡುವ ನೈತಿಕತೆ ಇಲ್ಲ”: ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಎನ್‌ಡಿಎ ನಾಯಕರ ವಿರುದ್ಧ ಕಿಡಿಕಾರಿದ ಸಿಎಂ ಶಿವಕುಮಾರ್; ಕೇಂದ್ರ 1 ರೂ. ಕೂಡ ಹೆಚ್ಚಿಸಿಲ್ಲ

November 27, 2026 8:53 PM
ಲೋಕಸಭೆ ಸ್ಥಾನ ಶೇ.50 ಹೆಚ್ಚಳ ಕರ್ನಾಟಕಕ್ಕೆ ಹೇಗೆ ಲಾಭ? 28ರಿಂದ 42 ಸ್ಥಾನ, ಯುಪಿಗೆ 80ರಿಂದ 120: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಆಗ್ರಹ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿದ್ದರಾಮಯ್ಯ
  • ಕರ್ನಾಟಕ

ಲೋಕಸಭೆ ಸ್ಥಾನ ಶೇ.50 ಹೆಚ್ಚಳ ಕರ್ನಾಟಕಕ್ಕೆ ಹೇಗೆ ಲಾಭ? 28ರಿಂದ 42 ಸ್ಥಾನ, ಯುಪಿಗೆ 80ರಿಂದ 120: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಆಗ್ರಹ

November 27, 2026 8:43 PM
ಭಾನುವಾರ ನ.29: ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ವಿದ್ಯುತ್ ಇರುವುದಿಲ್ಲ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ಭಾನುವಾರ ನ.29: ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ವಿದ್ಯುತ್ ಇರುವುದಿಲ್ಲ

November 27, 2026 8:11 PM
ಬೆಲ್ ವೇಳಾಪಟ್ಟಿ, ಮೌನ ಇನ್ವಿಜಿಲೇಷನ್, ಸೀಲ್ಡ್ ಓಎಂಆರ್: ಕೆಇಎ ಮುಖ್ಯಸ್ಥರಿಂದ ಹೊಸ ಪರೀಕ್ಷಾ ಕೊಠಡಿ ನಿಯಮಗಳ ವಿವರಣೆ ಕೆಇಎ ಲೋಗೋ ಮುಂದೆ ಕುಳಿತು ವಿಡಿಯೋ ಸಂದೇಶ ನೀಡುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಬೆಲ್ ವೇಳಾಪಟ್ಟಿ, ಮೌನ ಇನ್ವಿಜಿಲೇಷನ್, ಸೀಲ್ಡ್ ಓಎಂಆರ್: ಕೆಇಎ ಮುಖ್ಯಸ್ಥರಿಂದ ಹೊಸ ಪರೀಕ್ಷಾ ಕೊಠಡಿ ನಿಯಮಗಳ ವಿವರಣೆ

November 27, 2026 7:51 PM
ಪರೀಕ್ಷಾ ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರಿಗೆ ಜನಗಣತಿ ಕೆಲಸ ಇಲ್ಲ: ಮಧು ಬಂಗಾರಪ್ಪ; ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಬೆಂಗಳೂರಿನ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಸಂಪನ್ಮೂಲ ಶಿಕ್ಷಕರ ತರಬೇತಿ ಕಾರ್ಯಾಗಾರದ ಉದ್ಘಾಟನೆ ವೇಳೆ ಅಧಿಕಾರಿಗಳು ಮತ್ತು ಶಿಕ್ಷಕರು ನಿಂತಿರುವುದು
  • ಕರ್ನಾಟಕ
  • ಬೆಂಗಳೂರು ನಗರ

ಪರೀಕ್ಷಾ ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರಿಗೆ ಜನಗಣತಿ ಕೆಲಸ ಇಲ್ಲ: ಮಧು ಬಂಗಾರಪ್ಪ; ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ

November 27, 2026 7:40 PM

ನೀವು ತಪ್ಪಿಸಿಕೊಂಡಿರಬಹುದು

ನವದೆಹಲಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಮಹಿಳಾ ಮೀಸಲು, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಜೆಡಿಎಸ್ ಬೆಂಬಲ: “ಯಾವ ರಾಜ್ಯಕ್ಕೂ ಅನ್ಯಾಯವಿಲ್ಲ”, ಕರ್ನಾಟಕದ ಸ್ಥಾನ ಶೇ.50 ಏರಿಕೆ ಎಂದ ಕುಮಾರಸ್ವಾಮಿ

The Bengaluru Live November 27, 2026 9:43 PM
ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿಯೊಬ್ಬರು ಆಶೀರ್ವದಿಸುತ್ತಿರುವಾಗ ತಲೆಬಾಗಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

“ಮಾತನಾಡುವ ನೈತಿಕತೆ ಇಲ್ಲ”: ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಎನ್‌ಡಿಎ ನಾಯಕರ ವಿರುದ್ಧ ಕಿಡಿಕಾರಿದ ಸಿಎಂ ಶಿವಕುಮಾರ್; ಕೇಂದ್ರ 1 ರೂ. ಕೂಡ ಹೆಚ್ಚಿಸಿಲ್ಲ

The Bengaluru Live November 27, 2026 8:53 PM
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿದ್ದರಾಮಯ್ಯ
  • ಕರ್ನಾಟಕ

ಲೋಕಸಭೆ ಸ್ಥಾನ ಶೇ.50 ಹೆಚ್ಚಳ ಕರ್ನಾಟಕಕ್ಕೆ ಹೇಗೆ ಲಾಭ? 28ರಿಂದ 42 ಸ್ಥಾನ, ಯುಪಿಗೆ 80ರಿಂದ 120: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಆಗ್ರಹ

The Bengaluru Live November 27, 2026 8:43 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ಭಾನುವಾರ ನ.29: ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ವಿದ್ಯುತ್ ಇರುವುದಿಲ್ಲ

The Bengaluru Live November 27, 2026 8:11 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಮಹಿಳಾ ಮೀಸಲು, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಜೆಡಿಎಸ್ ಬೆಂಬಲ: “ಯಾವ ರಾಜ್ಯಕ್ಕೂ ಅನ್ಯಾಯವಿಲ್ಲ”, ಕರ್ನಾಟಕದ ಸ್ಥಾನ ಶೇ.50 ಏರಿಕೆ ಎಂದ ಕುಮಾರಸ್ವಾಮಿ
  • “ಮಾತನಾಡುವ ನೈತಿಕತೆ ಇಲ್ಲ”: ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಎನ್‌ಡಿಎ ನಾಯಕರ ವಿರುದ್ಧ ಕಿಡಿಕಾರಿದ ಸಿಎಂ ಶಿವಕುಮಾರ್; ಕೇಂದ್ರ 1 ರೂ. ಕೂಡ ಹೆಚ್ಚಿಸಿಲ್ಲ
  • ಲೋಕಸಭೆ ಸ್ಥಾನ ಶೇ.50 ಹೆಚ್ಚಳ ಕರ್ನಾಟಕಕ್ಕೆ ಹೇಗೆ ಲಾಭ? 28ರಿಂದ 42 ಸ್ಥಾನ, ಯುಪಿಗೆ 80ರಿಂದ 120: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಆಗ್ರಹ
  • ಭಾನುವಾರ ನ.29: ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ವಿದ್ಯುತ್ ಇರುವುದಿಲ್ಲ
©Copyright 2025 The Bengaluru Live All rights reserved. | MoreNews by AF themes.