ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ವಿಧಾನ ಸೌಧದ ಸಚಿವ ಸಂಪುಟ ಸಭೆ ಕೊಠಡಿಯ ಕಾರಿಡಾರ್ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಳವಡಿಸಿರುವ ಕನ್ನಡ ಫಲಕಗಳನ್ನು ಅನಾವರಣಗೊಳಿಸಿದರು.
ಸಚಿವರಾದ ಸತೀಶ್ ಜಾರಕಿಹೊಳಿ, ರಿಜ್ವಾನ್ ಅರ್ಷದ್ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
