Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಜಪಾನ್‌ನಿಂದಲೇ ಕ್ಯಾನ್ಸರ್ ಪೀಡಿತ 5ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಶಿವಕುಮಾರ್ ವಿಡಿಯೋ ಕರೆ: ಮರಳಿ ಬಂದು ಭೇಟಿ ಮಾಡುವ ಭರವಸೆ
  • ಕರ್ನಾಟಕ

ಜಪಾನ್‌ನಿಂದಲೇ ಕ್ಯಾನ್ಸರ್ ಪೀಡಿತ 5ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಶಿವಕುಮಾರ್ ವಿಡಿಯೋ ಕರೆ: ಮರಳಿ ಬಂದು ಭೇಟಿ ಮಾಡುವ ಭರವಸೆ

The Bengaluru Live November 24, 2026 8:16 PM
ನೀಲಿ ಜಾಕೆಟ್ ಮತ್ತು ಕೆಂಪು ಶಲ್ಯ ಧರಿಸಿ, ಹೂಗಳಿಂದ ಅಲಂಕರಿಸಿದ ಬಾಗಿಲಿನಲ್ಲಿ ರಿಬ್ಬನ್ ಕತ್ತರಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದೆ ಅಧಿಕಾರಿಗಳು ನಿಂತಿದ್ದಾರೆ

ಕಡತ ಚಿತ್ರ: ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಜಪಾನ್: ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿರುವ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 5ನೇ ತರಗತಿ ವಿದ್ಯಾರ್ಥಿನಿ ಯೋಗಿತಾ ಹಾಗೂ ಆಕೆಯ ಪೋಷಕರೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡಿ ಧೈರ್ಯ ತುಂಬಿದರು ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ (ಡಿಐಪಿಆರ್) ಪ್ರಕಟಣೆ ತಿಳಿಸಿದೆ.

ಬಾಲಕಿಯ ಅನಾರೋಗ್ಯದ ವಿಷಯ ತಿಳಿದ ಮುಖ್ಯಮಂತ್ರಿ, ಜಪಾನ್ ಪ್ರವಾಸದಲ್ಲಿದ್ದಾಗಲೇ ವಿಡಿಯೋ ಕರೆ ಮಾಡಿದರು. “ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಜಗತ್ತಿನಲ್ಲಿ ಅಸಾಧ್ಯವಾದದ್ದು ಯಾವುದೂ ಇಲ್ಲ. ಈ ಕಷ್ಟದ ಸಮಯದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ. ಎಲ್ಲವೂ ಒಳ್ಳೆಯದಾಗಲಿದೆ, ಭಗವಂತ ಇದ್ದಾನೆ” ಎಂದು ಸಾಂತ್ವನ ಹೇಳಿದರು.

ಕ್ಯಾನ್ಸರ್ ಪೀಡಿತ 5ನೇ ತರಗತಿ ವಿದ್ಯಾರ್ಥಿನಿಗೆ ಜಪಾನ್‌ನಿಂದ ಮುಖ್ಯಮಂತ್ರಿ ವಿಡಿಯೋ ಕರೆ ಮಾಡಿದ ಕುರಿತ ಡಿಐಪಿಆರ್ ಪ್ರಕಟಣೆಯ ವಾಟ್ಸಾಪ್ ಗುಂಪಿನ ಸ್ಕ್ರೀನ್‌ಶಾಟ್
ವಾಟ್ಸಾಪ್ ಮಾಧ್ಯಮ ಗುಂಪಿನಲ್ಲಿ ಬಂದ ಡಿಐಪಿಆರ್ ಪ್ರಕಟಣೆ.

ತಮ್ಮನ್ನು ಭೇಟಿಯಾಗಬೇಕೆಂಬ ಯೋಗಿತಾಳ ಆಸೆಗೆ ಸ್ಪಂದಿಸಿದ ಮುಖ್ಯಮಂತ್ರಿ, ಜಪಾನ್ ಪ್ರವಾಸದಿಂದ ಮರಳಿ ಬಂದ ಬಳಿಕ ತಪ್ಪದೇ ಭೇಟಿ ಮಾಡುವುದಾಗಿ ಭರವಸೆ ನೀಡಿದರು ಎಂದು ಪ್ರಕಟಣೆ ಹೇಳಿದೆ.

About the Author

The Bengaluru Live

Administrator

Visit Website View All Posts

Post navigation

Previous: ನಗೋಯಾದಿಂದ ಓಸಾಕಾಗೆ ಶಿಂಕನ್ಸೆನ್ ಪ್ರಯಾಣದ ವೇಳೆ ಜಪಾನ್ ನಿಲ್ದಾಣದಲ್ಲಿ ಕನ್ನಡಿಗರು, ಅವರ ಕುಟುಂಬಗಳೊಂದಿಗೆ ಸಿಎಂ ಶಿವಕುಮಾರ್ ಸಂವಾದ
Next: 11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

Related Stories

ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

The Bengaluru Live November 24, 2026 8:23 PM
ಜಪಾನ್‌ನ ರೈಲು ನಿಲ್ದಾಣದ ಸಭಾಂಗಣದಲ್ಲಿ ಬಾಲಕಿಯೊಂದಿಗೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಗೋಯಾದಿಂದ ಓಸಾಕಾಗೆ ಶಿಂಕನ್ಸೆನ್ ಪ್ರಯಾಣದ ವೇಳೆ ಜಪಾನ್ ನಿಲ್ದಾಣದಲ್ಲಿ ಕನ್ನಡಿಗರು, ಅವರ ಕುಟುಂಬಗಳೊಂದಿಗೆ ಸಿಎಂ ಶಿವಕುಮಾರ್ ಸಂವಾದ

The Bengaluru Live November 24, 2026 8:15 PM

Latest Post

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM
ಜಪಾನ್‌ನಿಂದಲೇ ಕ್ಯಾನ್ಸರ್ ಪೀಡಿತ 5ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಶಿವಕುಮಾರ್ ವಿಡಿಯೋ ಕರೆ: ಮರಳಿ ಬಂದು ಭೇಟಿ ಮಾಡುವ ಭರವಸೆ ನೀಲಿ ಜಾಕೆಟ್ ಮತ್ತು ಕೆಂಪು ಶಲ್ಯ ಧರಿಸಿ, ಹೂಗಳಿಂದ ಅಲಂಕರಿಸಿದ ಬಾಗಿಲಿನಲ್ಲಿ ರಿಬ್ಬನ್ ಕತ್ತರಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದೆ ಅಧಿಕಾರಿಗಳು ನಿಂತಿದ್ದಾರೆ
  • ಕರ್ನಾಟಕ

ಜಪಾನ್‌ನಿಂದಲೇ ಕ್ಯಾನ್ಸರ್ ಪೀಡಿತ 5ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಶಿವಕುಮಾರ್ ವಿಡಿಯೋ ಕರೆ: ಮರಳಿ ಬಂದು ಭೇಟಿ ಮಾಡುವ ಭರವಸೆ

November 24, 2026 8:16 PM
ನಗೋಯಾದಿಂದ ಓಸಾಕಾಗೆ ಶಿಂಕನ್ಸೆನ್ ಪ್ರಯಾಣದ ವೇಳೆ ಜಪಾನ್ ನಿಲ್ದಾಣದಲ್ಲಿ ಕನ್ನಡಿಗರು, ಅವರ ಕುಟುಂಬಗಳೊಂದಿಗೆ ಸಿಎಂ ಶಿವಕುಮಾರ್ ಸಂವಾದ ಜಪಾನ್‌ನ ರೈಲು ನಿಲ್ದಾಣದ ಸಭಾಂಗಣದಲ್ಲಿ ಬಾಲಕಿಯೊಂದಿಗೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಗೋಯಾದಿಂದ ಓಸಾಕಾಗೆ ಶಿಂಕನ್ಸೆನ್ ಪ್ರಯಾಣದ ವೇಳೆ ಜಪಾನ್ ನಿಲ್ದಾಣದಲ್ಲಿ ಕನ್ನಡಿಗರು, ಅವರ ಕುಟುಂಬಗಳೊಂದಿಗೆ ಸಿಎಂ ಶಿವಕುಮಾರ್ ಸಂವಾದ

November 24, 2026 8:15 PM
ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ದಿನವೇ ಸಿಎಂ ಕ್ಲೀನ್ ಚಿಟ್ ಕೊಟ್ಟರು, ಇನ್ನು ತನಿಖೆ ಯಾವ ಪುರುಷಾರ್ಥಕ್ಕೆ?: ಹಾಸನ ಸೈಬರ್ ಪೊಲೀಸ್ ನೋಟಿಸ್ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ
  • ರಾಜಕೀಯ

ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ದಿನವೇ ಸಿಎಂ ಕ್ಲೀನ್ ಚಿಟ್ ಕೊಟ್ಟರು, ಇನ್ನು ತನಿಖೆ ಯಾವ ಪುರುಷಾರ್ಥಕ್ಕೆ?: ಹಾಸನ ಸೈಬರ್ ಪೊಲೀಸ್ ನೋಟಿಸ್ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ

November 24, 2026 7:39 PM
ಬ್ಲೂ ಲೈನ್ ಮೆಟ್ರೋ ಪರೀಕ್ಷಾರ್ಥ ಸಂಚಾರ ಆರಂಭ, 2027ರ ಮಧ್ಯಭಾಗದ ವೇಳೆಗೆ ಫೇಸ್ 2ಎ ಮುಕ್ತ ಗುರಿ: ಕೃಷ್ಣ ಬೈರೇಗೌಡ ಬ್ಲೂ ಲೈನ್ ಪರೀಕ್ಷಾರ್ಥ ಸಂಚಾರ ಪರಿಶೀಲನೆ ವೇಳೆ ಮೆಟ್ರೋ ರೈಲಿನೊಳಗೆ ಅಧಿಕಾರಿಗಳೊಂದಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬ್ಲೂ ಲೈನ್ ಮೆಟ್ರೋ ಪರೀಕ್ಷಾರ್ಥ ಸಂಚಾರ ಆರಂಭ, 2027ರ ಮಧ್ಯಭಾಗದ ವೇಳೆಗೆ ಫೇಸ್ 2ಎ ಮುಕ್ತ ಗುರಿ: ಕೃಷ್ಣ ಬೈರೇಗೌಡ

November 24, 2026 5:35 PM

ನೀವು ತಪ್ಪಿಸಿಕೊಂಡಿರಬಹುದು

ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

The Bengaluru Live November 24, 2026 8:23 PM
ನೀಲಿ ಜಾಕೆಟ್ ಮತ್ತು ಕೆಂಪು ಶಲ್ಯ ಧರಿಸಿ, ಹೂಗಳಿಂದ ಅಲಂಕರಿಸಿದ ಬಾಗಿಲಿನಲ್ಲಿ ರಿಬ್ಬನ್ ಕತ್ತರಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದೆ ಅಧಿಕಾರಿಗಳು ನಿಂತಿದ್ದಾರೆ
  • ಕರ್ನಾಟಕ

ಜಪಾನ್‌ನಿಂದಲೇ ಕ್ಯಾನ್ಸರ್ ಪೀಡಿತ 5ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಶಿವಕುಮಾರ್ ವಿಡಿಯೋ ಕರೆ: ಮರಳಿ ಬಂದು ಭೇಟಿ ಮಾಡುವ ಭರವಸೆ

The Bengaluru Live November 24, 2026 8:16 PM
ಜಪಾನ್‌ನ ರೈಲು ನಿಲ್ದಾಣದ ಸಭಾಂಗಣದಲ್ಲಿ ಬಾಲಕಿಯೊಂದಿಗೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಗೋಯಾದಿಂದ ಓಸಾಕಾಗೆ ಶಿಂಕನ್ಸೆನ್ ಪ್ರಯಾಣದ ವೇಳೆ ಜಪಾನ್ ನಿಲ್ದಾಣದಲ್ಲಿ ಕನ್ನಡಿಗರು, ಅವರ ಕುಟುಂಬಗಳೊಂದಿಗೆ ಸಿಎಂ ಶಿವಕುಮಾರ್ ಸಂವಾದ

The Bengaluru Live November 24, 2026 8:15 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • 11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ
  • ಜಪಾನ್‌ನಿಂದಲೇ ಕ್ಯಾನ್ಸರ್ ಪೀಡಿತ 5ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಶಿವಕುಮಾರ್ ವಿಡಿಯೋ ಕರೆ: ಮರಳಿ ಬಂದು ಭೇಟಿ ಮಾಡುವ ಭರವಸೆ
  • ನಗೋಯಾದಿಂದ ಓಸಾಕಾಗೆ ಶಿಂಕನ್ಸೆನ್ ಪ್ರಯಾಣದ ವೇಳೆ ಜಪಾನ್ ನಿಲ್ದಾಣದಲ್ಲಿ ಕನ್ನಡಿಗರು, ಅವರ ಕುಟುಂಬಗಳೊಂದಿಗೆ ಸಿಎಂ ಶಿವಕುಮಾರ್ ಸಂವಾದ
©Copyright 2025 The Bengaluru Live All rights reserved. | MoreNews by AF themes.