Home Uncategorized CM Siddaramaiah condoles death of veteran actress Leelavati | ಹಿರಿಯ ನಟಿ ಲೀಲಾವತಿ...

CM Siddaramaiah condoles death of veteran actress Leelavati | ಹಿರಿಯ ನಟಿ ಲೀಲಾವತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

35
0
CM Siddaramaiah condoles death of veteran actress Leelavati

ಬೆಂಗಳೂರು:

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಇಂದು ಲೋ ಬಿ ಪಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ವಿಧಿವಶರಾಗಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.

LEAVE A REPLY

Please enter your comment!
Please enter your name here