Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • CM Siddaramaiah promises to resolve the problems of farmers and workers legally| ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಗೆಹರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ
  • ರಾಜಕೀಯ
  • ಬೆಂಗಳೂರು ನಗರ

CM Siddaramaiah promises to resolve the problems of farmers and workers legally| ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಗೆಹರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

The Bengaluru Live January 18, 2024 7:45 PM 1 minute read
CM Siddaramaiah promises to resolve the problems of farmers and workers legally

CM Siddaramaiah promises to resolve the problems of farmers and workers legally| ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಗೆಹರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಸಂಯುಕ್ತ ಹೋರಾಟ- ಕರ್ನಾಟಕ ಸಂಸ್ಥೆಯ ರೈತ, ಕಾರ್ಮಿಕ ಮುಖಂಡರೊಂದಿಗೆ ಸಿಎಂ ಸುದೀರ್ಘ ಸಭೆ

ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ, 2023 ರಡಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ: ಸಂಯುಕ್ತ ಹೋರಾಟ ವೇದಿಕೆಗೆ ಸಿಎಂ ಭರವಸೆ

ಬೆಂಗಳೂರು:

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಡಿಯುವ ಸಮುದಾಯಗಳ ಸಮಸ್ಯೆ ಪರಿಹಾರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

ಭೂ ಸ್ವಾಧೀನ, ಗೋ ಹತ್ಯೆ ನಿಷೇಧ ಕಾಯ್ದೆ, ಬಗರ್ ಹುಕುಂ, ಕಾರ್ಮಿಕರಿಗೆ 12 ಗಂಟೆಗಳ ಕೆಲಸ ಕಡ್ಡಾಯ ಕಾಯ್ದೆ ನಿಷೇಧ, ಗ್ರಾಮೀಣ ಬ್ಯಾಂಕುಗಳಲ್ಲಿ ರೈತರ ಸಾಲಕ್ಕೆ ಒಟಿಎಸ್ ವ್ಯವಸ್ಥೆ , ಫ್ರೀಡಂ ಪಾರ್ಕನ್ನು ಹೋರಾಟಗಳಿಗೆ ಮೀಸಲಿಡುವುದು ಸೇರಿದಂತೆ ಹಲವು ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಂಘದ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬು ಕುಮಾರ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಹಶೀನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಉಪಸ್ಥಿತರಿದ್ದರು.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ @siddaramaiah ಅವರು ದುಡಿಯುವ ಸಮುದಾಯಗಳ ಸಮಸ್ಯೆ ಪರಿಹಾರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

ಭೂ ಸ್ವಾಧೀನ, ಗೋ… pic.twitter.com/ix9HDp8JJ4

— CM of Karnataka (@CMofKarnataka) January 18, 2024

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಈ ಕೆಳಕಂಡ ಭರವಸೆಗಳನ್ನು ನೀಡಿದರು:

  • ಬಲವಂತವಾಗಿ ರೈತರ ಸಾಲ ವಸೂಲಾತಿಯನ್ನು ಮಾಡಬಾರದೆಂದು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಸೂಚಿಸಲಾಗುವುದು.
  • ಬಗರ್ ಹುಕುಂ, ಅಕ್ರಮ – ಸಕ್ರಮ, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಉಪ ಮುಖ್ಯಮಂತ್ರಿಗಳು ಕಂದಾಯ, ಅರಣ್ಯ, ಕೃಷಿ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು.
  • ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಪರಿಷತ್ ನಲ್ಲಿ ಅನುಮೋದನೆಯಾಗಿಲ್ಲ. ಜಂಟಿ ಸಮಿತಿಯಲ್ಲಿ ಇದಕ್ಕೆ ಅನುಮೋದನೆ ಪಡೆಯಲು ಕ್ರಮ ವಹಿಸಲಾಗುವುದು.
  • ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ, 2023 ರಡಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ
  • ಭೂ ಸುಧಾರಣಾ ಕಾಯ್ದೆ 79 ಎ ಹಾಗೂ ಬಿ ಪರಿಚ್ಛೇಧಕ್ಕೆ ತಂದಿರುವ ತಿದ್ದುಪಡಿ ಸರಿಪಡಿಸಲಾಗುವುದು.
  • ಸರ್ಕಾರ ಕಾನೂನಾತ್ಮಕವಾಗಿ ಮಾಡಬಹುದಾದ ಎಲ್ಲ ಕ್ರಮವನ್ನು ಕೈಗೊಳ್ಳಲಿದೆ ಎಂದರು.

About the Author

The Bengaluru Live

Administrator

Visit Website View All Posts

Post navigation

Previous: Shikha C & Divya Prabhu Win Election Commission’s Top Honours | ಭಾರತದ ಹೆಮ್ಮೆ: ಐಎಎಸ್ ಅಧಿಕಾರಿ ಶಿಖಾ ಸಿ ಮತ್ತು ದಿವ್ಯಾ ಪ್ರಭುಗೆ ಚುನಾವಣಾ ಆಯೋಗದ ಉನ್ನತ ಗೌರವ ಪ್ರಶಸ್ತಿ
Next: Statewide Constitution Awareness Jatha: National Level Symposium and Convention on January 24 and 25: Siddaramaiah| ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ: ಜನವರಿ 24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ: ಸಿದ್ದರಾಮಯ್ಯ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.