Home Uncategorized 76ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ

76ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ

32
0
CM Siddaramaiah turned 76
CM Siddaramaiah turned 76

ಬೆಂಗಳೂರು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಡಿಕೆ.ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ ಎಂದು ಹೇಳಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ.

LEAVE A REPLY

Please enter your comment!
Please enter your name here