ಮೈಸೂರು: ಅನಾರೋಗ್ಯದ ಕಾರಣ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೂ ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,
CM ಸಿದ್ದುವಿನ ಎರಡನೇ ಮುಖ ದಲಿತರನ್ನು ಅವನತಿಗೆ ದೂಡುವುದು – ಬಿ ಶ್ರೀರಾಮುಲು
ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಅವರ ಆರೋಗ್ಯವನ್ನೂ ವಿಚಾರಿಸಿದರು. ಇನ್ನೂ ಈ ಸಂದರ್ಭದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ, ಅಧಿಕಾರಿಗಳು, ಮುಖಂಡರು ಸೇರಿದಂತೆ ಮತ್ತಿತ್ತರು ಇದ್ದರು.
The post CM Siddaramaiah Visit Manipal Hospital: ಮೈಸೂರು ಮಣಿಪಾಲ್ ಆಸ್ಪತ್ರೆಗೆ ಸಿಎಂ ಭೇಟಿ appeared first on Ain Live News.