Home ಮೈಸೂರು ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ

30
0
CM Siddaramaiah voted at Siddaramahundi polling station

ಮೈಸೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದ್ದು,  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಈ ವೇಳೆ ಸಿದ್ದರಾಮಯ್ಯರ ಪುತ್ರ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇದ್ದರು.

LEAVE A REPLY

Please enter your comment!
Please enter your name here