CM Siddaramaiah’s announces forming a fact-finding team to prevent fake news| ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಸುಳ್ಳು ಸುದ್ದಿ (fake news) ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಡೀಫ್ ಫೇಕ್ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.
