Home ಬೆಂಗಳೂರು ನಗರ ಮುಖ್ಯಮಂತ್ರಿ ದೆಹಲಿ ಪ್ರವಾಸ: ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಸಂಸದರ ಭೇಟಿ

ಮುಖ್ಯಮಂತ್ರಿ ದೆಹಲಿ ಪ್ರವಾಸ: ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಸಂಸದರ ಭೇಟಿ

61
0
CM to meet State MPs in the backdrop of State Budget
Advertisement
bengaluru

ಬೆಂಗಳೂರು:

ಕೇಂದ್ರ ಬಜೆಟ್ ಆಗಿದ್ದು,ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಅಂತರರಾಜ್ಯ ಜಲವಿವಾದವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಚರ್ಚಿಸಿ, ರಾಜ್ಯದ ಮುಂದಿನ ನಡೆಯ ಬಗ್ಗೆ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು.

bengaluru bengaluru

ಕೇಂದ್ರ ಹಣ ಕಾಸು ಸಚಿವರ ಭೇಟಿಗೆ ಸಮಯ ಕೋರಲಾಗಿದೆ. ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್ ಟಿ ,ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

Also Read: CM to meet Karnataka MPs in Delhi ahead of state budget

ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೋರಲಾಗಿದ್ದು, ಸಂಜೆಯೊಳಗೆ ಭೇಟಿಯ ಸಮಯ ನಿಗದಿಯಾಗಲಿದೆ ಎಂದು ತಿಳಿಸಿದರು.


bengaluru

LEAVE A REPLY

Please enter your comment!
Please enter your name here