Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಸಂವಿಧಾನ ದಿನ: ಮೈಸೂರಿನಲ್ಲಿ ಗಾಂಧೀಜಿ ಪ್ರತಿಮೆಗೆ ಸಿದ್ದರಾಮಯ್ಯ ಪುಷ್ಪ ನಮನ, ಸಂವಿಧಾನ ಪೀಠಿಕೆ ಫಲಕಕ್ಕೆ ಪುಷ್ಪಾರ್ಚನೆ
  • ಕರ್ನಾಟಕ

ಸಂವಿಧಾನ ದಿನ: ಮೈಸೂರಿನಲ್ಲಿ ಗಾಂಧೀಜಿ ಪ್ರತಿಮೆಗೆ ಸಿದ್ದರಾಮಯ್ಯ ಪುಷ್ಪ ನಮನ, ಸಂವಿಧಾನ ಪೀಠಿಕೆ ಫಲಕಕ್ಕೆ ಪುಷ್ಪಾರ್ಚನೆ

The Bengaluru Live November 26, 2026 12:26 PM
ಸಂವಿಧಾನ ದಿನದಂದು ಮೈಸೂರಿನ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾಯಕರು

ಸಂವಿಧಾನ ದಿನದ ಅಂಗವಾಗಿ ನವೆಂಬರ್ 26ರಂದು ಮೈಸೂರಿನ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ನಾಯಕರು.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಮೈಸೂರು: ಸಂವಿಧಾನ ದಿನಾಚರಣೆಯ ಅಂಗವಾಗಿ ನವೆಂಬರ್ 26ರಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಸ್ವತಂತ್ರ ಭಾರತಕ್ಕಾಗಿ ಬದುಕು ಸವೆಸಿದ ಮಹಾನ್ ಚೇತನಗಳನ್ನು ಸ್ಮರಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್, ನರೇಂದ್ರ ಸ್ವಾಮಿ, ಪುಟ್ಟರಂಗ ಶೆಟ್ಟಿ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ವೆಂಕಟೇಶ್, ತನ್ವೀರ್ ಸೇಠ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೈಸೂರಿನಲ್ಲಿ ನಡೆದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಸಂವಿಧಾನ ಪೀಠಿಕೆಯ ಫಲಕಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದನ್ನೂ ಓದಿ:

  • ನವೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ: ಮುಖ್ಯಮಂತ್ರಿ ಉದ್ಘಾಟನೆ, ಒಂದು ಲಕ್ಷ ಜನ ಸೇರುವ ನಿರೀಕ್ಷೆ

About the Author

The Bengaluru Live

Administrator

Visit Website View All Posts

Post navigation

Previous: ಸಂವಿಧಾನ ದಿನ: ಮೈಸೂರಿನಲ್ಲಿ ‘ಸಂವಿಧಾನ ರಕ್ಷಣಾ ಮಾರ್ಚ್’ಗೆ ಚಾಲನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
Next: ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

Related Stories

ಬೆಂಗಳೂರಿನ ಸಂವಿಧಾನ ಗೌರವ ದಿನ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸುತ್ತಿರುವ ಬಿಜೆಪಿ ನಾಯಕರು
  • ಕರ್ನಾಟಕ

ಬಿಜೆಪಿಯಿಂದಾಗಿ ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿದೆ, ಸಂವಿಧಾನ ದಲಿತರಿಗೆ ಸೀಮಿತವಾಗಿಲ್ಲ: ಛಲವಾದಿ ನಾರಾಯಣಸ್ವಾಮಿ

The Bengaluru Live November 26, 2026 2:21 PM
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಸಭೆಯಲ್ಲಿ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಕರ್ನಾಟಕ

ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

The Bengaluru Live November 26, 2026 2:03 PM
ಸಂವಿಧಾನ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ

The Bengaluru Live November 26, 2026 1:58 PM

Latest Post

ನವೆಂಬರ್ 28ರಂದು ಇ-ಖಾತಾ ಮೇಳ ಇರುವುದಿಲ್ಲ; ಡಿಸೆಂಬರ್ 5ರಿಂದ ಪ್ರತಿ ಶನಿವಾರ ಪುನರಾರಂಭ: ಮಹೇಶ್ವರ್ ರಾವ್ ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ನವೆಂಬರ್ 28ರಂದು ಇ-ಖಾತಾ ಮೇಳ ಇರುವುದಿಲ್ಲ; ಡಿಸೆಂಬರ್ 5ರಿಂದ ಪ್ರತಿ ಶನಿವಾರ ಪುನರಾರಂಭ: ಮಹೇಶ್ವರ್ ರಾವ್

November 26, 2026 3:05 PM
ಬಿಜೆಪಿಯಿಂದಾಗಿ ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿದೆ, ಸಂವಿಧಾನ ದಲಿತರಿಗೆ ಸೀಮಿತವಾಗಿಲ್ಲ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಸಂವಿಧಾನ ಗೌರವ ದಿನ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸುತ್ತಿರುವ ಬಿಜೆಪಿ ನಾಯಕರು
  • ಕರ್ನಾಟಕ

ಬಿಜೆಪಿಯಿಂದಾಗಿ ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿದೆ, ಸಂವಿಧಾನ ದಲಿತರಿಗೆ ಸೀಮಿತವಾಗಿಲ್ಲ: ಛಲವಾದಿ ನಾರಾಯಣಸ್ವಾಮಿ

November 26, 2026 2:21 PM
ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಸಭೆಯಲ್ಲಿ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಕರ್ನಾಟಕ

ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

November 26, 2026 2:03 PM
ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ ಸಂವಿಧಾನ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ

November 26, 2026 1:58 PM
ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರಿನ ಸಂವಿಧಾನ ಗೌರವ ದಿನ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುತ್ತಿರುವ ಬಿಜೆಪಿ ನಾಯಕರು
  • ಕರ್ನಾಟಕ

ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ

November 26, 2026 1:44 PM
ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಪಡಿತರ ವಿತರಣೆಯ ಪ್ರಾತಿನಿಧಿಕ ಎಐ ಚಿತ್ರ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

November 26, 2026 1:05 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ನವೆಂಬರ್ 28ರಂದು ಇ-ಖಾತಾ ಮೇಳ ಇರುವುದಿಲ್ಲ; ಡಿಸೆಂಬರ್ 5ರಿಂದ ಪ್ರತಿ ಶನಿವಾರ ಪುನರಾರಂಭ: ಮಹೇಶ್ವರ್ ರಾವ್

The Bengaluru Live November 26, 2026 3:05 PM
ಬೆಂಗಳೂರಿನ ಸಂವಿಧಾನ ಗೌರವ ದಿನ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸುತ್ತಿರುವ ಬಿಜೆಪಿ ನಾಯಕರು
  • ಕರ್ನಾಟಕ

ಬಿಜೆಪಿಯಿಂದಾಗಿ ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿದೆ, ಸಂವಿಧಾನ ದಲಿತರಿಗೆ ಸೀಮಿತವಾಗಿಲ್ಲ: ಛಲವಾದಿ ನಾರಾಯಣಸ್ವಾಮಿ

The Bengaluru Live November 26, 2026 2:21 PM
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಸಭೆಯಲ್ಲಿ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಕರ್ನಾಟಕ

ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

The Bengaluru Live November 26, 2026 2:03 PM
ಸಂವಿಧಾನ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ

The Bengaluru Live November 26, 2026 1:58 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನವೆಂಬರ್ 28ರಂದು ಇ-ಖಾತಾ ಮೇಳ ಇರುವುದಿಲ್ಲ; ಡಿಸೆಂಬರ್ 5ರಿಂದ ಪ್ರತಿ ಶನಿವಾರ ಪುನರಾರಂಭ: ಮಹೇಶ್ವರ್ ರಾವ್
  • ಬಿಜೆಪಿಯಿಂದಾಗಿ ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿದೆ, ಸಂವಿಧಾನ ದಲಿತರಿಗೆ ಸೀಮಿತವಾಗಿಲ್ಲ: ಛಲವಾದಿ ನಾರಾಯಣಸ್ವಾಮಿ
  • ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ
  • ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ
©Copyright 2025 The Bengaluru Live All rights reserved. | MoreNews by AF themes.