Home Uncategorized Contractor Association: ಬಾಕಿ ಮೊತ್ತ ಬಿಡುಗಡೆ ಮಾಡದ ಹಿನ್ನೆಲೆ: ನಾಳೆ ರಾಜ್ಯ ಗುತ್ತಿಗೆದಾರರ ಸಂಘದ ಸುದ್ದಿಗೋಷ್ಠಿ

Contractor Association: ಬಾಕಿ ಮೊತ್ತ ಬಿಡುಗಡೆ ಮಾಡದ ಹಿನ್ನೆಲೆ: ನಾಳೆ ರಾಜ್ಯ ಗುತ್ತಿಗೆದಾರರ ಸಂಘದ ಸುದ್ದಿಗೋಷ್ಠಿ

37
0

ಬೆಂಗಳೂರಿನ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ನಾಳೆ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು 5 ತಿಂಗಳಾದರೂ ಬಾಕಿ ಮೊತ್ತ ನೀಡಿಲ್ಲ. ಬಾಕಿ ಮೊತ್ತ ಬಿಡುಗಡೆ ಮಾಡದೆ ಮತ್ತಷ್ಟು ಸಮಸ್ಯೆ ಹುಟ್ಟುಹಾಕಲಾಗಿದೆ. ರಾಜ್ಯದಲ್ಲಿ ಗುತ್ತಿಗೆದಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಅಧ್ಯಕ್ಷ ಡಿ.ಕೆಂಪಣ್ಣ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

LoadShedding: ಬೆಂಗಳೂರಲ್ಲೂ ಶುರುವಾಯ್ತು ಅನಧಿಕೃತ ಲೋಡ್ ಶೆಡ್ಡಿಂಗ್: ಬೇಸಿಗೆ ಮುನ್ನವೇ ಕಗ್ಗತ್ತಿಲಿನ ಆತಂಕ!

ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಸಭೆ ನಾಳೆ ನವದೆಹಲಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಿಗದಿಯಾಗಿದೆ. ವರ್ಚುವಲ್ ಮೂಲಕ ನಡೆಯುವ ಈ ಸಭೆಯಲ್ಲಿ CWRC ನೀಡಿದ್ದ ಆದೇಶವನ್ನು ಪರಿಶೀಲಿಸಲಾಗುತ್ತದೆ. ಅ.16ರಿಂದ ಅ.31ರವರೆಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶಿಸಿತ್ತು.

The post Contractor Association: ಬಾಕಿ ಮೊತ್ತ ಬಿಡುಗಡೆ ಮಾಡದ ಹಿನ್ನೆಲೆ: ನಾಳೆ ರಾಜ್ಯ ಗುತ್ತಿಗೆದಾರರ ಸಂಘದ ಸುದ್ದಿಗೋಷ್ಠಿ appeared first on Ain Live News.

LEAVE A REPLY

Please enter your comment!
Please enter your name here