Home ಅಪರಾಧ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ: ಮತ್ತೆ ಮೂವರ ಬಂಧನ

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ: ಮತ್ತೆ ಮೂವರ ಬಂಧನ

178
0

ಬೆಂಗಳೂರು:

ಮಾಜಿ‌ ಕಾರ್ಪೋರೇಟರ್ ಆರ್. ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಸ್ಪೀಫನ್ (21), ಅಜಯ್ (21) ಹಾಗೂ ಪುರುಷೋತ್ತಮ್‌ನನ್ನು (22) ಬಂಧಿಸಿದ್ದಾರೆ.

ಪ್ರಮುಖ ಆರೋಪಿಗಳಾದ ಪೀಟರ್ (46) ಹಾಗೂ ಸೂರ್ಯನನ್ನು (19) ಪೊಲೀಸರು ಗುಂಡು ಹಾರಿಸಿ ಶುಕ್ರವಾರ ಸೆರೆ ಹಿಡಿದಿದ್ದರು.

‘ಆರೋಪಿ ಪೀಟರ್ ಹಾಗೂ ಸೂರ್ಯ, ರೇಖಾ‌ ಅವರಿಗೆ ಮಾರಕಾಸ್ತ್ರಗಳಿಂದ ಹೊಡೆದಿದ್ದರು. ಚಾಕುವಿನಿಂದ ಕತ್ತು ಕೊಯ್ದಿದ್ದರು.

ಇದನ್ನೂ ಓದಿ: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ: ಮತ್ತೆ ಮೂವರ ಬಂಧನ https://kannada.thebengalurulive.com/ex-corporators-murder-cops-shoot-2-accused-in-the-legs/

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ https://kannada.thebengalurulive.com/bjps-former-corporator-rekha-kadiresh-murdered-in-bengaluru/

LEAVE A REPLY

Please enter your comment!
Please enter your name here