ಬೆಂಗಳೂರು:
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ KSRTC ಬಸ್‌ನಲ್ಲಿ ಬರಲು ಎಲ್ಲರಿಗೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಟೆಸ್ಟ್ ಕಡ್ಡಾಯ ಮಾಡಲಾಗಿದೆ. KSRTC ಬಸ್‌ನಲ್ಲಿ ಬರಲು ನೆಗೆಟಿವ್ ರಿಪೋರ್ಟ್ ತರಬೇಕು. ಕೊವಿಡ್ ವರದಿ ಇಲ್ಲದಿದ್ದರೆ ಬಸ್‌ನಲ್ಲಿ ಪ್ರಯಾಣಿಸುವಂತಿಲ್ಲ ಎಂದು ಸರ್ಕಾರದ ಆದೇಶ ಹಿನ್ನೆಲೆಯಲ್ಲಿ KSRTC ಸಿಬ್ಬಂದಿಗೆ ಸೂಚಿಸಲಾಗಿದೆ.