Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • 263 ಕಡೆ ನಡೆಯಲಿದೆ ಲಸಿಕೆ ತಾಲೀಮು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
  • ಆರೋಗ್ಯ
  • ಕರ್ನಾಟಕ

263 ಕಡೆ ನಡೆಯಲಿದೆ ಲಸಿಕೆ ತಾಲೀಮು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

The Bengaluru Live January 8, 2021 6:00 AM 1 minute read
263 ಕಡೆ ನಡೆಯಲಿದೆ ಲಸಿಕೆ ತಾಲೀಮು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

263 ಕಡೆ ನಡೆಯಲಿದೆ ಲಸಿಕೆ ತಾಲೀಮು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನವಾಗಬೇಕು

ಹಕ್ಕಿಜ್ವರದ ಬಗ್ಗೆ ಭಯ ಬೇಡ, ಎಚ್ಚರವಿರಲಿ

ಬೆಂಗಳೂರು:

ರಾಜ್ಯದ 263 ಕಡೆಗಳಲ್ಲಿ ಲಸಿಕೆ ವಿತರಣೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

COVID vaccination dry run to be conducted at 263 places across Karnatakahttps://t.co/iHxntH3P7B#BENGALURU #Bangalore #Karnataka #COVID19 #vaccination #dryrun #HealthMinister #DrKSudhakar #COVID19vaccination #BBMP #Belagavi #Kalburgi #Mysore #Shivamogga @mla_sudhakar

— Thebengalurulive/ಬೆಂಗಳೂರು ಲೈವ್ (@bengalurulive_) January 7, 2021

ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ ಸರ್ಕಾರದಿಂದ ಬೇಕಿರುವ ಸಹಾಯದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಜನವರಿ 8 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ವ್ಯವಸ್ಥೆಯಲ್ಲಿ ತಯಾರಿ ಮಾಡಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ. 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ ಎಂದು ತಿಳಿಸಿದರು.

ನಾಳೆ ಎಲ್ಲ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯಲಿದ್ದು, 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟು 263 ಸ್ಥಳಗಳನ್ನು ಗುರುತಿಸಲಾಗಿದೆ. (1/3)

— Dr Sudhakar K (@mla_sudhakar) January 7, 2021

ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜುಗಳನ್ನು ಕಳುಹಿಸಿಕೊಟ್ಟಿದೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ರಾಜ್ಯದಲ್ಲಿ 10 ವಾಕ್ – ಇನ್ ಕೂಲರ್, 4 ವಾಕ್ -ಇನ್ ಫ್ರೀಜರ್, 3,201 ಐಎಲ್ ಆರ್, 3039 ಡೀಪ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರವು 225 ಲೀಟರ್ ಸಾಮರ್ಥ್ಯ ದ 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದೆ. ಇನ್ನೂ 2 ವಾಕ್ – ಇನ್ ಕೂಲರ್, 1 ವಾಕ್ – ಇನ್ ಫ್ರೀಜರ್ ಕಳುಹಿಸಿಕೊಡುವುದಾಗಿ ಕೇಂದ್ರ ತಿಳಿಸಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3201 ಐಎಲ್ ಆರ್, 3039 ಡೀಪ್ ಫ್ರೀಜರ್, 3312 ಕೋಲ್ಡ್ ಬಾಕ್ಸ್, 46591 ಲಸಿಕೆ ಕ್ಯಾರಿಯರ್, 225749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜು, 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದ್ದು, 2 ವಾಕ್-ಇನ್ ಕೂಲರ್, 1 ವಾಕ್-ಇನ್ ಫ್ರೀಜರ್ ಒದಗಿಸಲಿದೆ. (2/3)

— Dr Sudhakar K (@mla_sudhakar) January 7, 2021

ಕೊರೊನಾ ಲಸಿಕೆ ವಿತರಣೆಯಂತಹ ಬೃಹತ್ ಕಾರ್ಯಾಚರಣೆ ಯಶಸ್ವಿಯಾಗಲು ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರ ನಿರ್ಣಾಯಕವಾಗಿದ್ದು, ಇದನ್ನು ಜನಾಂದೋಲನದ ರೀತಿ ಪರಿಗಣಿಸಬೇಕಿದೆ. ಕೊರೊನಾ ಲಸಿಕೆಗೆ ಅನುಮತಿ ನೀಡಲು ಸರ್ಕಾರ ಎಲ್ಲಾ ವೈಜ್ಞಾನಿಕ ಪ್ರಕ್ರಿಯೆಗಳನ್ನು ಪಾಲಿಸಿದ್ದು, ಜನತೆ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ.
(3/3)

— Dr Sudhakar K (@mla_sudhakar) January 7, 2021

ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6.30 ಲಕ್ಷ ಸಿಬ್ಬಂದಿ ಲಸಿಕೆ ವಿತರಣೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಕೂಡ ನೋಂದಣಿ ಮಾಡಿಸುವುದಾದರೆ ಬರಬಹುದು. 1 ಕೋಟಿ ಲಸಿಕೆಗಳನ್ನು ಕೇಂದ್ರ ಸರ್ಕಾರ ನಾನಾ ರಾಜ್ಯಗಳಿಗೆ ನೀಡಲಿದೆ. ಪೊಲೀಸರು, ಆರೋಗ್ಯ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಕೊರೊನಾ ನಿಯಂತ್ರಣದಲ್ಲಿ ಕಾರ್ಯಪ್ರವೃತ್ತರಾಗಿರುವವರಿಗೆ ಲಸಿಕೆ ಮೊದಲಿಗೆ ದೊರೆಯಲಿದೆ ಎಂದು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಬಿಬಿಎಂ‍ಪಿ ಗುತ್ತಿಗೆದಾರ ಆತ್ಮಹತ್ಯೆ
Next: ಎಲ್ಲಾ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು 2030ರೊಳಗೆ ಸಾಧಿಸಲು ಸೂಕ್ತ ಕಾರ್ಯಯೋಜನೆ- ಬಿ.ಎಸ್.ಯಡಿಯೂರಪ್ಪ

Related Stories

ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ಕಟ್ಟಡದ ಮುಂಭಾಗದ ನೋಟ
  • ಕರ್ನಾಟಕ

1,300 ದಿನ ವಿಳಂಬ: ವಜಾಗೊಂಡಿದ್ದ ಎಂಜಿನಿಯರ್ ಮರುನೇಮಕದ ವಿರುದ್ಧ ವಸತಿ ಮಂಡಳಿಯ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್

The Bengaluru Live November 20, 2026 4:10 PM
ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ಕಟ್ಟಡದ ಮುಂಭಾಗದ ನೋಟ
  • ಕರ್ನಾಟಕ

ಅನುದಾನಿತ ಶಾಲೆಗಳ ಹುದ್ದೆ ಭರ್ತಿಗೆ ಪೂರ್ವಾನುಮತಿ ಅಗತ್ಯ, ಆದರೆ 2015ರ ಕಟ್-ಆಫ್ ಒಂದನ್ನೇ ಕಾರಣವಾಗಿಟ್ಟು ತಿರಸ್ಕರಿಸುವಂತಿಲ್ಲ: ಹೈಕೋರ್ಟ್

The Bengaluru Live November 20, 2026 3:03 PM
ಉದ್ದನೆಯ ಮೇಜಿನ ಎದುರು ಗುಲಾಬಿ ಸೀರೆಯ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳ ಜೊತೆ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಒಬ್ಬ ಸಚಿವ
  • ಕರ್ನಾಟಕ

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಶಿವಕುಮಾರ್ ಭೇಟಿ ಮಾಡಿ ಮನವಿ ಸಲ್ಲಿಸಿದ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳು

The Bengaluru Live November 19, 2026 5:38 PM

Latest Post

‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಸುತ್ತ ಕುಳಿತಿರುವ ಅಧಿಕಾರಿಗಳು, ನಗರ ಯೋಜನಾ ಸಲಹೆಗಾರರು ಮತ್ತು ನಾಗರಿಕ ಸಂಸ್ಥೆಗಳ ಪ್ರತಿನಿಧಿಗಳು
  • ಬೆಂಗಳೂರು ನಗರ

‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ

November 20, 2026 9:35 PM
ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್ ಹಿಂದೆ ಗಾಂಧೀಜಿ ಮತ್ತು ಅಂಬೇಡ್ಕರ್ ಭಾವಚಿತ್ರಗಳು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಕಚೇರಿಯಲ್ಲಿ ಇ-ಸ್ಟ್ಯಾಂಪ್ ಒಪ್ಪಂದ ಪತ್ರಗಳನ್ನು ಹಿಡಿದು ನಿಂತಿರುವ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್

November 20, 2026 8:14 PM
ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹಿಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಗೋಡೆಯ ಮುಂದೆ ಪರಿಶೀಲನಾ ಸಭೆಯಲ್ಲಿ ಮೇಜಿನ ಬಳಿ ಕುಳಿತಿರುವ ಮೂವರು ಅಧಿಕಾರಿಗಳು
  • ಬೆಂಗಳೂರು ನಗರ

ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

November 20, 2026 8:08 PM
ವಿಧಾನಸೌಧದಲ್ಲಿ ನಂದನ್ ನಿಲೇಕಣಿ ನೇತೃತ್ವದ ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ಸಿಎಂ ಶಿವಕುಮಾರ್ ಸಭೆ ಕರ್ನಾಟಕ ಸರ್ಕಾರದ ಲಾಂಛನವಿರುವ ಸಮಿತಿ ಕೊಠಡಿಯಲ್ಲಿ ಉದ್ದನೆಯ ಮರದ ಮೇಜಿನ ಸುತ್ತ ಕುಳಿತಿರುವ ಮುಖ್ಯಮಂತ್ರಿ ಮತ್ತು ಅಧಿಕಾರಿಗಳು

ವಿಧಾನಸೌಧದಲ್ಲಿ ನಂದನ್ ನಿಲೇಕಣಿ ನೇತೃತ್ವದ ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ಸಿಎಂ ಶಿವಕುಮಾರ್ ಸಭೆ

November 20, 2026 4:37 PM
1,300 ದಿನ ವಿಳಂಬ: ವಜಾಗೊಂಡಿದ್ದ ಎಂಜಿನಿಯರ್ ಮರುನೇಮಕದ ವಿರುದ್ಧ ವಸತಿ ಮಂಡಳಿಯ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್ ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ಕಟ್ಟಡದ ಮುಂಭಾಗದ ನೋಟ
  • ಕರ್ನಾಟಕ

1,300 ದಿನ ವಿಳಂಬ: ವಜಾಗೊಂಡಿದ್ದ ಎಂಜಿನಿಯರ್ ಮರುನೇಮಕದ ವಿರುದ್ಧ ವಸತಿ ಮಂಡಳಿಯ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್

November 20, 2026 4:10 PM
ಪುಸ್ತಕಗಳು ನಮ್ಮ ಆಲೋಚನೆಗಳಿಗೆ ದಿಕ್ಕು ನೀಡುತ್ತವೆ, ಸಮಾಜಕ್ಕೆ ಮಾರ್ಗದರ್ಶನ ನೀಡುತ್ತವೆ: ಜಯನಗರದಲ್ಲಿ ವೀರಲೋಕದ 6ನೇ ಪುಸ್ತಕ ಸಂತೆ ಉದ್ಘಾಟಿಸಿದ ರಾಜ್ಯಪಾಲೆ ಸುಧಾ ಯಾದವ್ ಪುಸ್ತಕ ಮೇಳದ ಉದ್ಘಾಟನೆಯಲ್ಲಿ ಅಧಿಕಾರಿಗಳು ಮತ್ತು ಆಯೋಜಕರ ನಡುವೆ ಹಳದಿ ರಿಬ್ಬನ್ ಕತ್ತರಿಸುತ್ತಿರುವ ಸೀರೆಯುಟ್ಟ ಮಹಿಳೆ

ಪುಸ್ತಕಗಳು ನಮ್ಮ ಆಲೋಚನೆಗಳಿಗೆ ದಿಕ್ಕು ನೀಡುತ್ತವೆ, ಸಮಾಜಕ್ಕೆ ಮಾರ್ಗದರ್ಶನ ನೀಡುತ್ತವೆ: ಜಯನಗರದಲ್ಲಿ ವೀರಲೋಕದ 6ನೇ ಪುಸ್ತಕ ಸಂತೆ ಉದ್ಘಾಟಿಸಿದ ರಾಜ್ಯಪಾಲೆ ಸುಧಾ ಯಾದವ್

November 20, 2026 3:38 PM

ನೀವು ತಪ್ಪಿಸಿಕೊಂಡಿರಬಹುದು

ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಸುತ್ತ ಕುಳಿತಿರುವ ಅಧಿಕಾರಿಗಳು, ನಗರ ಯೋಜನಾ ಸಲಹೆಗಾರರು ಮತ್ತು ನಾಗರಿಕ ಸಂಸ್ಥೆಗಳ ಪ್ರತಿನಿಧಿಗಳು
  • ಬೆಂಗಳೂರು ನಗರ

‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ

The Bengaluru Live November 20, 2026 9:35 PM
ಹಿಂದೆ ಗಾಂಧೀಜಿ ಮತ್ತು ಅಂಬೇಡ್ಕರ್ ಭಾವಚಿತ್ರಗಳು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಕಚೇರಿಯಲ್ಲಿ ಇ-ಸ್ಟ್ಯಾಂಪ್ ಒಪ್ಪಂದ ಪತ್ರಗಳನ್ನು ಹಿಡಿದು ನಿಂತಿರುವ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್

The Bengaluru Live November 20, 2026 8:14 PM
ಹಿಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಗೋಡೆಯ ಮುಂದೆ ಪರಿಶೀಲನಾ ಸಭೆಯಲ್ಲಿ ಮೇಜಿನ ಬಳಿ ಕುಳಿತಿರುವ ಮೂವರು ಅಧಿಕಾರಿಗಳು
  • ಬೆಂಗಳೂರು ನಗರ

ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

The Bengaluru Live November 20, 2026 8:08 PM
ಕರ್ನಾಟಕ ಸರ್ಕಾರದ ಲಾಂಛನವಿರುವ ಸಮಿತಿ ಕೊಠಡಿಯಲ್ಲಿ ಉದ್ದನೆಯ ಮರದ ಮೇಜಿನ ಸುತ್ತ ಕುಳಿತಿರುವ ಮುಖ್ಯಮಂತ್ರಿ ಮತ್ತು ಅಧಿಕಾರಿಗಳು

ವಿಧಾನಸೌಧದಲ್ಲಿ ನಂದನ್ ನಿಲೇಕಣಿ ನೇತೃತ್ವದ ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ಸಿಎಂ ಶಿವಕುಮಾರ್ ಸಭೆ

The Bengaluru Live November 20, 2026 4:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ
  • ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್
  • ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ವಿಧಾನಸೌಧದಲ್ಲಿ ನಂದನ್ ನಿಲೇಕಣಿ ನೇತೃತ್ವದ ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ಸಿಎಂ ಶಿವಕುಮಾರ್ ಸಭೆ
©Copyright 2025 The Bengaluru Live All rights reserved. | MoreNews by AF themes.