Home ಬೆಂಗಳೂರು ನಗರ ಕೋವಿಡ್: ಮದುವೆಯಲ್ಲಿ 100 ಜನರಿಗೆ ಮಾತ್ರ ಅವಕಾಶ

ಕೋವಿಡ್: ಮದುವೆಯಲ್ಲಿ 100 ಜನರಿಗೆ ಮಾತ್ರ ಅವಕಾಶ

67
0

ಬೆಂಗಳೂರು:

ರಾಜ್ಯ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಗುಂಪು ಸೇರುವ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಾದ್ಯಂತ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜನರಿಗೆ ಮಿತಿ ಹೇರಲಾಗಿದೆ.

ತೆರೆದ ಪ್ರದೇಶಗಳಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ 200 ಜನ ಮತ್ತು ಕಲ್ಯಾಣ ಮಂಟಪ, ಹಾಲ್‌ ಸೇರಿದಂತೆ ಒಳಾಂಗಣ ಮದುವೆ ಕಾರ್ಯಕ್ರಮಕ್ಕೆ 100 ಜನರ ಮಿತಿ ಹೇರಲಾಗಿದೆ.

Screenshot 112
Screenshot 113

LEAVE A REPLY

Please enter your comment!
Please enter your name here