Home ಬೆಂಗಳೂರು ನಗರ ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಚಾಲನೆ

ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಚಾಲನೆ

56
0
Covid19 Precautionary dose vaccination drive begins in Bengaluru CM Bommai

ಬೆಂಗಳೂರು:

ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಹಾಗೂ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here