ಬೆಂಗಳೂರು:
ಬೆಂಗಳೂರಿನಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ.
A crane(used in metro work)has collapsed blocking the service road from HSR towards madiwala and BTM towards madivala.Road users going from BTM to madivala are requested to proceed via 14th main HSR and commuters going from HSR towards madivala may go via BTM layout pic.twitter.com/MQqWfb15vT
— Sujeetha Salman , IPS (@DCPSouthTrBCP) July 7, 2023
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.