Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್

ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್

33
0
Crane collapsed during metro work in Bangalore
Crane collapsed during metro work in Bangalore

ಬೆಂಗಳೂರು:

ಬೆಂಗಳೂರಿನಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್​ ಶುಕ್ರವಾರ ರಾತ್ರಿ ನೆಲಕ್ಕುರುಳಿ ಬಿದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

LEAVE A REPLY

Please enter your comment!
Please enter your name here