Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಅರಣ್ಯಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಿ- ಯಡಿಯೂರಪ್ಪ
  • ಬೆಂಗಳೂರು ನಗರ

ಅರಣ್ಯಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಿ- ಯಡಿಯೂರಪ್ಪ

The Bengaluru Live February 24, 2021 3:45 PM 1 minute read
ಅರಣ್ಯಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಿ- ಯಡಿಯೂರಪ್ಪ

ಅರಣ್ಯಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಿ- ಯಡಿಯೂರಪ್ಪ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಲು ಕ್ರಮ ತೆಗೆದುಕೊಳ್ಳಿ, ಇದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರವನ್ನು ಒದಗಿಸುವುದರ ಜೊತೆ ಅರಣ್ಯ ಪ್ರದೇಶದ ಹೆಚ್ಚಳ ಆಗುತ್ತದೆ, ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಅದು ಇಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಎಲ್ಲಾ ವೃತ್ತಗಳ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ /ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು .

ಅರಣ್ಯ ಅಭಿವೃದ್ಧಿಗೆ ಅರಣ್ಯವಾಸಿಗಳ ಮತ್ತು ರೈತರ ಸಹಕಾರ ಬಹಳ ಮುಖ್ಯ ,ಅವರೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಿಕೊಳ್ಳುವುದು ಅರಣ್ಯ ಅಧಿಕಾರಿಗಳ ಕರ್ತವ್ಯ ಎಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಹಸಿರು ವಲಯ ಹೆಚ್ಚಳ ಮಾಡಬೇಕಿದೆ. ಈಗ ಶೇಕಡ 22.8 ರಷ್ಟಿದೆ .ಅದನ್ನು ಶೇಕಡಾ 33 ರಷ್ಟು ಹೆಚ್ಚಿಸಬೇಕು, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಒದಗಿಸುವುದಾಗಿ ಅವರು ತಿಳಿಸಿದರು.

CM with Arvind Limbavali

ಬೇಸಿಗೆ ಸಮೀಪಿಸುತ್ತಿದೆ, ಕಾಡ್ಗಿಚ್ಚು ಹಬ್ಬ ಬಹುದು, ಅದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ, ಅರಣ್ಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕಾರ್ಯಾಗಾರದಲ್ಲಿ ಮಾತನಾಡಿದ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಾರದು, ಗಣಿಗಾರಿಕೆಯಿಂದ ಪ್ರಾಣಿಗಳ ಆಹಾರ ಪದ್ಧತಿ ಬದಲಾಗಿದೆ, ಹಾಗೂ ಆ ಶಬ್ದಗಳಿಂದ ಹೆದರಿ ಅವು ಸಮೀಪ ಇರುವ ನಗರ ಪಟ್ಟಣ ಪ್ರದೇಶಗಳಿಗೆ ನುಗ್ಗುತ್ತಿದೆ ಇದರಿಂದ, ಅನೇಕ ರೀತಿಯ ಆಪತ್ತುಗಳು ಉಂಟಾಗುತ್ತಿವೆ ಎಂದು ಅವರು ಹೇಳಿದರು.

ಮಾನವ ಮತ್ತು ಪ್ರಾಣಿಗಳ ಸಂಘರ್ಷದ ಬಗ್ಗೆ ಅರಣ್ಯ ಇಲಾಖೆ ಹೆಚ್ಚು ಗಮನ ಹರಿಸಿದೆ. ಕಾಡು ಪ್ರಾಣಿಗಳಿಂದ ಮನುಷ್ಯರು ಸಾವಿಗೀಡಾದಾಗ ನೀಡಲಾಗುತ್ತಿರುವ ಪರಿಹಾರವನ್ನು ಹೆಚ್ಚು ಮಾಡಬೇಕು. ದೊಡ್ಡ ಪ್ರಾಣಿಗಳು ಮತ್ತು ಸಣ್ಣ ಪ್ರಾಣಿಗಳು ಸತ್ತಾಗ ನಾವು 5000 ಮತ್ತು ಹತ್ತು ಸಾವಿರ ರೂಪಾಯಿಗಳ ಪರಿಹಾರ ನೀಡುತ್ತಿದ್ದೇವೆ, ಇದನ್ನು ಹೆಚ್ಚಳ ಮಾಡಬೇಕಿದೆ ಎಂದು ಅವರು ಹೇಳಿದರು.

ಮುಖ್ಯವಾಗಿ ಕೆಳಹಂತದ ಅರಣ್ಯ ಇಲಾಖೆಯ ನೌಕರರು ಅರಣ್ಯ ಸಂರಕ್ಷಣೆಗೆ ವಾಹನ ಬಳಸಬೇಕಾದ್ದು ಅನಿವಾರ್ಯ . ಆದರೆ ನಾವು ಅವರಿಗೆ ವಾಹನ ಬದಗಿಸಿಲ್ಲ, ಅವರದ್ದೇ ಸ್ವಂತ ದ್ವಿಚಕ್ರವಾಹನ ಬಳಸುತ್ತಿದ್ದಾರೆ ,ನಾವು ಕನಿಷ್ಠ ಇಂಧನ ಭತ್ಯೆಯನ್ನದರೂ ಕೊಡಬೇಕಿದೆ ಎಂದು ಅವರು ತಿಳಿಸಿದರು.

ಕಾಡು ಪ್ರಾಣಿಗಳು ನಗರಕ್ಕೆ ನುಗ್ಗದಂತೆ ವಿಶೇಷವಾಗಿ ಕಾಡಾನೆಗಳು ಬರದಹಾಗೆ ಬ್ಯಾರಿಕೇಡ್ ನಿರ್ಮಾಣ ಮಾಡಲು ಅನುಮತಿ ಕೋರಿ ಸದ್ಯದಲ್ಲೇ ಸರ್ಕಾರಕ್ಕೆ ನಿಯೋಗದೊಂದಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

About the Author

The Bengaluru Live

Administrator

Visit Website View All Posts

Post navigation

Previous: ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: ಅಶ್ವತ್ಥನಾರಾಯಣ
Next: ಪಿಎಂ ಕಿಸಾನ್ ಯೋಜನೆಯಡಿ 97%ಆಧಾರ್ ಕಾರ್ಡ್ ಜೋಡಣೆ:ಕೇಂದ್ರದಿಂದ ಪುರಸ್ಕಾರ ಪಡೆದ ಕರ್ನಾಟಕ ಕೃಷಿ ಇಲಾಖೆ

Related Stories

ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM

Latest Post

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

November 11, 2026 1:28 AM
ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

November 11, 2026 1:14 AM
ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

November 11, 2026 12:25 AM
ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM

ನೀವು ತಪ್ಪಿಸಿಕೊಂಡಿರಬಹುದು

ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

The Bengaluru Live November 11, 2026 1:14 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM
ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ
  • ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ
  • ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್
  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
©Copyright 2025 The Bengaluru Live All rights reserved. | MoreNews by AF themes.