Home ಅಪರಾಧ ಕಸ್ಟಮ್ಸ್‌ ಅಧಿಕಾರಿಗಳಿಂದ 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ: ಮೂವರ ಬಂಧನ

ಕಸ್ಟಮ್ಸ್‌ ಅಧಿಕಾರಿಗಳಿಂದ 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ: ಮೂವರ ಬಂಧನ

43
0
customs officials seizes Rs 10 crores drugs at Bengaluru Airport
Advertisement
bengaluru

ಬೆಂಗಳೂರು:

ವಿದೇಶದಿಂದ ಕಳ್ಳ ಹಾದಿಯಲ್ಲಿ ರಾಜಧಾನಿಗೆ ಬರುವ ಡ್ರಗ್ಸ್‌ ಸಾಗಾಣಿಕೆ ವಿರುದ್ಧ ಕಸ್ಟಮ್ಸ್‌ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ನಗರದಲ್ಲಿ ಮೂವರರನ್ನು ಬಂಧಿಸಿ 10 ಕೋಟಿ ಮೌಲ್ಯದ ಡ್ರಗ್ಸನ್ನು ಜಪ್ತಿ ಮಾಡಿದ್ದಾರೆ.

customs officials seizes Rs 10 crores drugs at Bengaluru Airport

ಬೆಲ್ಜಿಯಂ ಹಾಗೂ ಜಾಂಬೀಯಾ ದೇಶಗಳಿಂದ ದುಬೈ ಮೂಲಕ ಕೊರಿಯರ್‌ನಲ್ಲಿ ನಗರಕ್ಕೆ ಬಂದಿದ್ದ 7 ಕೋಟಿ ಮೌಲ್ಯದ ಹೆರಾಯಿನ್‌ ಹಾಗೂ 2.82 ಕೋಟಿ ಬೆಲೆ ಬಾಳುವ 2 ಕೆ.ಜಿ ಎಂಡಿಎಂಎ ಡ್ರಗ್ಸ್‌ ಜಪ್ತಿಯಾಗಿದೆ. ವಿದೇಶದಿಂದ ಡ್ರಗ್ಸ್‌ ಸಾಗಾಣಿಕೆ ಬಗ್ಗೆ ಮಾಹಿತಿ ಮೇರೆಗೆ ಎಚ್ಚೆತ್ತಿರುವ ಕಸ್ಟಮ್ಸ್‌ ಅಧಿಕಾರಿಗಳು, ನಗರಕ್ಕೆ ವಿದೇಶದಿಂದ ಬರುವ ಪಾರ್ಸಲ್‌ ಹಾಗೂ ಕೊರಿಯರ್‌ ಮೇಲೆ ನಿಗಾವಹಿಸಿದ್ದಾರೆ.

ಈ ಡ್ರಗ್ಸ್‌ ಸಾಗಾಣಿಕೆ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್‌ ಮಾಫಿಯಾದ ಪಾತ್ರವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

bengaluru bengaluru

Also Read: Heroin, Ecstasy worth @ Rs 10 crore seized at Bengaluru Airport


bengaluru

LEAVE A REPLY

Please enter your comment!
Please enter your name here