Home Uncategorized D.K Shivakumar: ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಎಂದ ಕೆಪಿಸಿಸಿ ಅಧ್ಯಕ್ಷ

D.K Shivakumar: ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಎಂದ ಕೆಪಿಸಿಸಿ ಅಧ್ಯಕ್ಷ

41
0

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಎಷ್ಟೇ ಜನ ಬಂದ್ರೂ ಒಂದೇ ಟಿಕೇಟ್ ನೀಡ್ತೇವೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್. ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ನೀಡಲಾಗುವುದು ಅಂತಾ ಹೇಳಿದ್ದಾರೆ.

LEAVE A REPLY

Please enter your comment!
Please enter your name here