Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • D.K. Shivakumar should become Chief Minister: Dr. C.N. Ashwath Narayan| ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿ: ಡಾ. ಅಶ್ವಥ್ ನಾರಾಯಣ
  • ಬೆಂಗಳೂರು ನಗರ

D.K. Shivakumar should become Chief Minister: Dr. C.N. Ashwath Narayan| ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿ: ಡಾ. ಅಶ್ವಥ್ ನಾರಾಯಣ

The Bengaluru Live January 16, 2024 7:00 PM
D.K. Shivakumar should become Chief Minister: Dr. C.N. Ashwath Narayan

ಫೈಲ್ ಚಿತ್ರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡುವ ಮೂಲಕ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ವೃದ್ಧರಿಗೆ, ಶಾಲಾಮಕ್ಕಳ ಓಡಾಟಕ್ಕೆ ಇದ್ದ ತೊಂದರೆ ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಲಿ ಎಂದು ಬಿಜೆಪಿ ಶಾಸಕ, ಮಾಜಿ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ಶುಭ ಹಾರೈಸಿದರು.

ಬಡವರಿಗೆ ವಸತಿ ನೀಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿ, ಆಸ್ತಿ ತೆರಿಗೆ ಹೆಚ್ಚಳದ ಸಮಸ್ಯೆ, ಪರಿಷ್ಕೃರಣೆ ಮತ್ತು ರಸ್ತೆ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸಿ ಎಂದು ಡಾ.ಎ.ಎನ್. ಅಶ್ವಥ್ ನಾರಾಯಣ ಅವರು ಉದ್ಘಾಟನಾ ಭಾಷಣದ ವೇಳೆ ಮನವಿ ಮಾಡಿದರು.

ನಗರದ ಶೇಷಾದ್ರಿಪುರಂನ ಶಿರೂರು ಮೈದಾನದಲ್ಲಿ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಸರಣಿ ಕಾರ್ಯಕ್ರಮದ 5 ನೇ ಆವೃತ್ತಿಯು ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: DK Shivakumar responded to more than 3,000 requests, including suspension of officer who asked for bribe to give pension| ನಿವೃತ್ತಿ ವೇತನ ನೀಡಲು ಲಂಚ ಕೇಳಿದ ಅಧಿಕಾರಿ ಅಮಾನತು, ರಾಜಕಾಲುವೆ ಕಾಮಗಾರಿ ಪೂರ್ಣಕ್ಕೆ ಸೂಚನೆ, ಬಿಡಿಎ ನಿವೇಶನಗಳ ಸಮಸ್ಯೆ ಪರಿಹಾರ ಸೇರಿ 3,000 ಕ್ಕೂ ಹೆಚ್ಚು ಮನವಿಗಳಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
Next: Shikha C & Divya Prabhu Win Election Commission’s Top Honours | ಭಾರತದ ಹೆಮ್ಮೆ: ಐಎಎಸ್ ಅಧಿಕಾರಿ ಶಿಖಾ ಸಿ ಮತ್ತು ದಿವ್ಯಾ ಪ್ರಭುಗೆ ಚುನಾವಣಾ ಆಯೋಗದ ಉನ್ನತ ಗೌರವ ಪ್ರಶಸ್ತಿ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.